Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಕದ್ದ ಕಪ್ಪು ಬಣ್ಣದ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು ಸರಣಿ ಸರಗಳ್ಳತನ ನಡೆಸಿದ್ದಾರೆ. ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ...
Read moreDetailsಹಾಸನ: ಜನರು ಮನೆಯಲ್ಲಿದ್ದಾಗಲೇ ಬೆದರಿಸಿ ದರೋಡೆ ನಡೆಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ದರೋಡೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, 19.5 ಲಕ್ಷ ...
Read moreDetailsಮೈಸೂರು: ಮನೆ ಮಂದಿ ಆಸ್ಪತ್ರೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು ಹಾಗೂ ನಗದು ಹಣ ದೋಚಿ ಪರಾರಿಯಾದ ...
Read moreDetailsಬೆಂಗಳೂರು:- ಬನ್ನೇರುಘಟ್ಟ ಪೋಲೀಸರು ಕಾರ್ಯಾಚರಣೆ ನಡೆಸಿ ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್, ...
Read moreDetailsಬೆಳಗಾವಿ:- ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ...
Read moreDetailsಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನದ ಅಂಗಡಿಯಲ್ಲಿ ಹಾಡಹಗಲೇ ಭೀಕರ ದರೋಡೆ ನಡೆದಿದೆ. ಐದಕ್ಕೂ ಹೆಚ್ಚು ಜನರ ಗುಂಪು, ಮಧ್ಯಾಹ್ನದ ವೇಳೆಗೆ ...
Read moreDetailsಬೆಂಗಳೂರು:- ಅತೀ ಹೆಚ್ಚು ಜನಸಂದಣಿ ಹೊಂದಿರುವ ರಾಜಧಾನಿ ಬೆಂಗಳೂರಿನಲ್ಲಿ ಸುಲಿಗೆ, ರಾಬರಿಗಳು ಹೆಚ್ಚಾಗುತ್ತಿವೆ. ಕಳೆದ ಒಂದು ತಿಂಗಳಲ್ಲಿ 100ಕ್ಕೂ ಹೆಚ್ಚು ಸುಲಿಗೆ, ರಾಬರಿ ಕೇಸ್ಗಳು ದಾಖಲಾಗಿವೆ. ಸದ್ಯ ...
Read moreDetailsಚಿತ್ರದುರ್ಗ:- ಚಿತ್ರದುರ್ಗದಲ್ಲಿ ಚಡ್ಡಿ ಗ್ಯಾಂಗ್ ಆಕ್ಟೀವ್ ಆಗಿದ್ದು, ಮಧ್ಯ ರಾತ್ರಿ ಕೈಯ್ಯಲ್ಲಿ ಮಾರಕಾಸ್ತ್ರ ಹಿಡಿದು ದರೋಡೆಗೆ ವಿಫಲ ಯತ್ನ ನಡೆಸಿದೆ. ತಡರಾತ್ರಿ ಸುಮಾರು 6 ಜನ ಇರುವ ...
Read moreDetailsಬೆಂಗಳೂರು: ಶ್ಯಾಮರಾಜಪುರದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲಹಂಕ ನ್ಯೂಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸಂಜಯ್ ಬಂಧಿತ ಆರೋಪಿಯಾಗಿದ್ದು, ಮಾರ್ಚ್ 5ರಂದು ದೇಗುಲದ ಬೆಳ್ಳಿ ...
Read moreDetailsಬಾಗಲಕೋಟೆ: ಇತ್ತೀಚೆಗೆ ಮುಧೋಳದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಆದ್ದರಿಂದ ಪೊಲೀಸರ ಜತೆ ಮಹಿಳೆಯರು ಸಹ ಕಳ್ಳರ ಕಾಯಲು ಮುಂದಾಗಿರುವ ದೃಶ್ಯ ಕಂಡು ಬಂದಿದೆ. ಹೌದು ಕಳ್ಳರನ್ನು ಹಿಡಿಯಲು ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.