Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ವ್ಹೀಲ್ ಚೇರ್ನಲ್ಲಿ ಕಸ ಸಾಗಣೆ!
October 28, 2026
ಬೆಂಗಳೂರು : ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ...
Read moreDetailsಹುಬ್ಬಳ್ಳಿ: ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಲ್ಲರ ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡಲು ಹೊರಟಿದ್ದಾರೆ. ...
Read moreDetailsವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ...
Read moreDetailsವಿಜಯಪುರ: ಸ್ವಾಮೀಜಿ ಮಾತನಾಡಿರುವುದರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ಸ್ವಾಮೀಜಿ ಆರೋಪ ವಿಚಾರವಾಗಿ ಮಾತನಾಡಿ, ಸ್ವಾಮೀಜಿ ...
Read moreDetailsಬೆಳಗಾವಿ: ರಾಜ್ಯದಲ್ಲಿ ಈ ವರ್ಷ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ...
Read moreDetailsಬೆಳಗಾವಿ: ಲಿಂಗಾಯತರ ಮೇಲೆ ಹಲ್ಲೆ ನಡೆಸುವ ಹೀನ ಕೃತ್ಯವನ್ನು ಹಿಂದೆ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ...
Read moreDetailsಚಾಮರಾಜನಗರ: ಕೊಳ್ಳೇಗಾಲದ ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ(72) ಅವರು ನಿನ್ನೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು, ಅವರ ಅಂತಿಮ ದರ್ಶನವನ್ನು ಪಡೆದುಕೊಂಡರು.ಕೊಳ್ಳೇಗಾಲಕ್ಕೆ ಹೆಲಿಕಾಪ್ಟರ್ ...
Read moreDetailsಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್ 20ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಗೆ ಶಿಪ್ಟ್ ಆಗಿದೆ. ...
Read moreDetailsಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಕಡು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಎಂಎಲ್ಸಿ ಸಿಟಿ ರವಿ ಹೇಳಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು, ಕಾಂಗ್ರೆಸ್ ...
Read moreDetailsಸಂಡೂರು: 2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭಿನಂದನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಕ್ಫ್ ಆಸ್ತಿ, ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.