Tag: siddaramaih

ನಾನು ಯಾವುದೇ ತಪ್ಪು ಮಾಡಿಲ್ಲ. ಮಾಡೋದೂ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನ್ಯಾಯಾಲಯದಲ್ಲಿ ನಮಗೆ ವಿಶ್ವಾಸ ಇದೆ. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ವಿಶ್ವಾಸ ಇದೆ. ನಾನೇನು ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ...

Read moreDetails

ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದು, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿಲಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಮತ್ತು ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ...

Read moreDetails

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ವಿಚಾರ: ಸಿಎಂ ಪರ ಬ್ಯಾಟ್‌ ಬೀಸಿದ ಕೇಂದ್ರ ವಿ.ಸೋಮಣ್ಣ

ತುಮಕೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಅತ್ತ ಸಿದ್ದರಾಮಯ್ಯ ಪರ ಸಚಿವರು ...

Read moreDetails

ರಾಜ್ಯಪಾಲರನ್ನ ಭೇಟಿಯಾದ ಟಿ.ಜೆ ಅಬ್ರಹಾಂ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ಮೈಸೂರಿನ ಮುಡಾ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ...

Read moreDetails

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಗವರ್ನರ್ ಪ್ರಾಸಿಕ್ಯೂಷನ್’ಗೆ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಹಗರಣ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಕುರಿತು ತನಿಖೆಗೆ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅನುಮತಿ ನೀಡಿದ್ದಾರೆ. ಆರ್​ಟಿಐ ಕಾರ್ಯಕರ್ತರಾದ ...

Read moreDetails

CM ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ: ಡಿಸಿಎಂ ಡಿ.ಕೆ ಶಿವಕುಮಾರ್ ಏನಂದ್ರು ಗೊತ್ತಾ..?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್ ಗೆ ಅನುನತಿ ನೀಡಿದ ರಾಜ್ಯಪಾಲರ ನಡೆಯನ್ನು ಸಚಿವರು, ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆ ಎಂದು ಆರೋಪಿಸಿದ್ದಾರೆ. ...

Read moreDetails

ಮುಡಾದಲ್ಲಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ: ಸಚಿವ ಜಮೀರ್

ಬೆಂಗಳೂರು: ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬಳ್ಳಾರಿ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ವಸತಿ ಸಚಿವ ಜಮೀರ್ ಅಹ್ಮದ್ ...

Read moreDetails

ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಒಪ್ಪಿಗೆ: ದಿಢೀರ್ ಕರೆದ ಸಚಿವ ಸಂಪುಟ ಸಭೆ ರದ್ದು

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಸಂಕಷ್ಟ ತಂದೊಡ್ಡಿದೆ. ಪ್ರಾಸಿಕ್ಯೂಷನ್​ಗೆ ಅನುಮತಿ ಬೆನ್ನಲ್ಲೇ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಮಾಲೋಚನೆ ನಡೆಸಿರುವ ಸಿಎಂ ...

Read moreDetails

ನಮ್ಮ 5 ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ನಮ್ಮ 5 ಗ್ಯಾರಂಟಿಗಳನ್ನು ಯಾವುದೆ ಕಾರಣಕ್ಕೂ  ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ...

Read moreDetails

78 ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

ಬೆಂಗಳೂರು: 78 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ.. ಮಾಣೆಕ್ ಪರೇಡ್​​ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಮತ್ತು ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ...

Read moreDetails
Page 62 of 65 1 … 61 62 63 … 65
  • Trending
  • Comments
  • Latest

Recent News

error: Content is protected !!
Join WhatsApp Read E-Paper