Tag: Sports

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; 6 ಆಟಗಾರರಿಗೆ ಕೊಕ್

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಯುವ ಬ್ಯಾಟರ್ ಶುಭ್‌ಮನ್ ಗಿಲ್ ...

Read moreDetails

ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌; ಶ್ರೀಲಂಕಾ ಮಣಿಸಿ ತ್ರಿಕೋನ ಸರಣಿ ಗೆದ್ದ ಭಾರತ!

ಕೊಲಂಬೊ: ಡಂಬುಲ್ಲಾದಲ್ಲಿ ಭಾನುವಾರ ನಡೆದ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 66 ರನ್‌ಗಳ ಅಂತರದಿಂದ ಶ್ರೀಲಂಕಾ ಎ ತಂಡವನ್ನು ಮಣಿಸಿ ಚಾಂಪಿಯನ್ ...

Read moreDetails

ಟಿ20 ತಂಡದಿಂದ ಸಿರಾಜ್ ಔಟ್! ಆಯ್ಕೆ ಮಾಡಿ ಕೈ ಬಿಡಲು ಏನು ಕಾರಣ?

ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಕೈಬಿಡಲಾಗಿದೆ. ಈ ಹಿಂದೆ ಅವರು ಈ ಸರಣಿಗಳಿಗೆ ಆಯ್ಕೆಯಾಗಿದ್ದರೂ, ...

Read moreDetails

ಅಂಪೈರ್‌ಗೆ ಐಸ್ ಪ್ಯಾಕ್ ಎಸೆತ: ಟಿಮ್ ಡೇವಿಡ್​ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿಗೆ ಬಿಸಿಸಿಐ ಶಾಕ್ ನೀಡಿದ್ದು, ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಟಿಮ್ ಡೇವಿಡ್‌ಗೆ ಒಂದು ಪಂದ್ಯ ನಿಷೇಧದ ಶಿಕ್ಷೆ ವಿಧಿಸಿದೆ. ...

Read moreDetails

ಬ್ಯಾಕ್ ಟು ಬ್ಯಾಕ್ ಚಾಂಪಿಯನ್ RCB: ಮುಂದಿನ IPLನಲ್ಲಿ ಹೋಂ ಗ್ರೌಂಡ್ ಯಾವುದು?

ಬೆಂಗಳೂರು: ಐಪಿಎಲ್‌ 2026ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ...

Read moreDetails

RCB ಗೋಲ್ಡನ್ ಯುಗ: 3 ವರ್ಷಗಳಲ್ಲಿ 4 ಟ್ರೋಫಿಗಳ ಭರ್ಜರಿ ಸಾಧನೆ!

ಭಾರತೀಯ ಟಿ20 ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಅಧ್ಯಾಯ ಮತ್ತೊಮ್ಮೆ ವಿಸ್ತರಿಸಿದೆ. 2024ರಿಂದ ಆರಂಭವಾದ ಈ ಸುವರ್ಣ ಯುಗದಲ್ಲಿ ಕೇವಲ ಮೂರು ವರ್ಷಗಳ ...

Read moreDetails

ವೈಭವ್ ಸೂರ್ಯವಂಶಿ ಆಟಕ್ಕೆ ಕ್ರಿಸ್ ಗೇಲ್ ಭಾರಿ ಮೆಚ್ಚುಗೆ;‘ಹೊಸ ಸಿಕ್ಸರ್ ಮೆಷಿನ್’ ಎಂದ ಯೂನಿವರ್ಸಲ್ ಬಾಸ್!

ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಈ ಜಯದ ಹೀರೋ ಆಗಿ ಯುವ ಬ್ಯಾಟರ್ ವೈಭವ್ ...

Read moreDetails

ಕೊಹ್ಲಿ ಜೊತೆಗಿನ ವೈರಲ್ ರೀಲ್ಸ್ ಡಿಲೀಟ್ ಮಾಡಿದ ಅರ್ಷದೀಪ್ ಸಿಂಗ್!

ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ನಂತರ, ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ 200ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾರೆ ...

Read moreDetails

ಐಪಿಎಲ್ ನಿಯಮ ಉಲ್ಲಂಘನೆ: ಹಾರ್ದಿಕ್ ಪಾಂಡ್ಯಗೆ 1 ಡಿಮೆರಿಟ್ ಪಾಯಿಂಟ್!

ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ...

Read moreDetails

IPL 2026: ಅಕ್ಷರ್-ಅಶುತೋಷ್ ಅಬ್ಬರ; ರಾಜಸ್ಥಾನ ವಿರುದ್ಧ ಡೆಲ್ಲಿಗೆ ರೋಚಕ ಜಯ!

ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್‌, ಬಳಿಕ ...

Read moreDetails
Page 1 of 34 1 2 … 34
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper