Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ವಿಜಯಸಾಕ್ಷಿ ಸುದ್ದಿ, ಡಂಬಳ: ಡಂಬಳ ಹೋಬಳಿಯ ಕದಾಂಪುರ ಗ್ರಾಮದ ಸರ್ಕಾರಿ ಪ್ರೌಡಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪ್ರಥಮ-ಈರಮ್ಮ ಧರ್ಮಪ್ಪ ಬಳ್ಳಾರಿ ಶೇ.91.46, ದ್ವಿತೀಯ-ಮೇಘಾ ಈರಪ್ಪ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ತಾಲೂಕಿನ ವಡವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕುಳಿತ 38 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಹೊಳೆಇಟಗಿ ಗ್ರಾಮದ ಅಂಬಿಗ ಸಮಾಜದ ಹಾಗೂ ಗೊಜನೂರ ಮೊರಾರ್ಜಿ ದೇಸಾಯಿ ವಸತಿಯು ಶಾಲೆಯ ವಿದ್ಯಾರ್ಥಿನಿ ಸ್ಪೂರ್ತಿ ಮಾನಮ್ಮನವರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 622/625 ಅಂಕ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಮಾಡಳ್ಳಿ ಗ್ರಾಮದ ಶ್ರೀ ಎನ್.ಜಿ. ಪಾಟೀಲ ಸರಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆಯ ಒಟ್ಟು ಫಲಿತಾಂಶ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಣವಿ ಸರ್ಕಾರಿ ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಶಾಲೆಯ ಫಲಿತಾಂಶ ಶೇ. 78 ಆಗಿದ್ದು, ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಕೋಟುಮಚಗಿ ಸರಕಾರಿ ಪ್ರೌಢಶಾಲೆಯ 2025ರ ಎಸ್.ಎಸ್.ಎಲ್.ಸಿ ಫಲಿತಾಂಶ ಅತ್ಯುತ್ತಮವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 56 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉತ್ತಿರ್ಣಗಿದ್ದಾರೆ. ಶಾಲೆಯ ಫಲಿತಾಂಶ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದ ಗ್ರಾಮ ಭಾರತಿ ಶಿಕ್ಷಣ ಸಮಿತಿಯ ಎಸ್.ಎಸ್. ಕೂಡ್ಲಮಠ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶವು 100ಕ್ಕೆ 100 ಆಗಿದೆ. ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಲಕ್ಷ್ಮೇಶ್ವರ ತಾಲೂಕು ಗದಗ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಲಕ್ಷ್ಮೇಶ್ವರದ ಎಸ್‌ಟಿಪಿಎಂಬಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಲಿಟಲ್ ಹಾರ್ಟ್ಸ್ ಇಂಟರ್‌ನ್ಯಾಶನಲ್ ಹೈಸ್ಕೂಲ್ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಿದ್ದಾರೆ. ಸುಮಿತಗೌಡ ನರಸಮ್ಮನವರ-ಶೇ. 99.52 ಅಂಕ ಪಡೆದು ರಾಜ್ಯಕ್ಕೆ ...
Read moreDetailsವಿಜಯಸಾಕ್ಷಿ ಸುದ್ದಿ, ರೋಣ: ಪಟ್ಟಣದ ಎಲ್.ಐ. ದಿಂಡೂರ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ಗಳಿಸಿದೆ. ಶಾಲೆಯ 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 34 ಪ್ರಥಮ ಶ್ರೇಣಿಯಲ್ಲಿ ಹಾಗೂ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.