ರಾಜ್ಯ ಬಜೆಟ್‌ನಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರ ನಿರ್ಲಕ್ಷ್ಯ: ಬೆಣಕಲ್ ಪ್ರಕಾಶ್ ಆರೋಪ
ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಹಗರಿಬೊಮ್ಮನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷರಾದ ಬೆಣಕಲ್ ಪ್ರಕಾಶ್ ಕೆ.ಎಸ್. ಆರೋಪಿಸಿದ್ದಾರೆ. ...
Read moreDetails


















