ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ವಿಜಯಸಾಕ್ಷಿ ಸುದ್ದಿ, ಗದಗ: ಕುಟುಂಬ ಕಲಹದಿಂದ ಬೇಸತ್ತಿದ್ದ ಮುಖ್ಯ ಪೇದೆಯೋರ್ವ 303 ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಜರುಗಿದೆ. ಇಲ್ಲಿನ ಜಿಲ್ಲಾಡಳಿತ ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ವಿಚಾರಣಾಧೀನ ಖೈದಿಯೊಬ್ಬ ಹಣೆಗೆ ಬ್ಲೇಡ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ...
Read moreDetailsಜಾಮೀನು ಸಿಕ್ಕ ಬೆನ್ನಲ್ಲೇ ಗದಗ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ; ಕುಟುಂಬಸ್ಥರ ಆಕ್ರಂದನ ವಿಜಯಸಾಕ್ಷಿ ಸುದ್ದಿ, ಗದಗ: ಪೋಕ್ಸೋ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದ ಪಾಲಾಗಿದ್ದ ...
Read moreDetailsವಿಜಯಸಾಕ್ಷಿ ಸುದ್ದಿ, ನವಲಗುಂದ: ಹದಿ ಹರೆಯದ ಹುಡುಗ ಹುಡುಗಿಯ ನಡುವೆ ಪ್ರೇಮಾಂಕುರವಾಗಿ ಇನ್ನೇನು ಮದುವೆ ಮಾಡಿಕೊಳ್ಳೊಣ ಎನ್ನುವಷ್ಟರಲ್ಲಿ ಹುಡುಗಿಯ ಮನೆಯವರು ಬೇರೊಬ್ಬ ಯುವಕನೊಂದಿಗೆ ಮದುವೆಗೆ ಮೂಹುರ್ತ ನಿಗದಿ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಪಿ ಸಿ ಪಾಟೀಲ್ ಅಲಿಯಾಸ್ ಅಜ್ಜುಗೌಡ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಟಗೇರಿ ಬಡಾವಣೆ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಕೆಲವರ ಕಿರುಕಳಕ್ಕೆ ಬೇಸತ್ತು ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ. ಬೆಟಗೇರಿ ...
Read moreDetailsವಿಜಯಸಾಕ್ಷಿ ಸುದ್ದಿ, ಮುದ್ದೆಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಯುವ ಯೋಧ ಮಂಜುನಾಥ ಯಲ್ಲಪ್ಪ ಹೂಗಾರ (21) ದೇಶದ ರಾಜಧಾನಿ ದೆಹಲಿಯ ಮಿರಟ್ ಬಳಿ ಇರುವ ಎಂಇಜಿ ಯೂನಿಟ್-9ರ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಮೂರು ತಿಂಗಳ ಹೆಣ್ಣು ಮಗು ಹಾಗೂ ಪತ್ನಿ ಕೊಲೆಗೈದು ಪತಿ ಮಹಾಶಯನೊಬ್ಬ ನೇಣಿಗೆ ಶರಣಾದ ಮನ ಕಲುಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಳಗಾವಿ: ತಂದೆ ತನ್ನ ನಾಲ್ವರು ಮಕ್ಕಳಿಗೆ ವಿಷ ಹಾಕಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ...
Read moreDetailsವಿಜಯಸಾಕ್ಷಿ ಸುದ್ದಿ, ಡಂಬಳ ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ವಾಟರ್ ಮನ್ ಒಬ್ಬನನ್ನು ಕೆಲಸದಿಂದ ತಗೆದು ಹಾಕಿದ್ದಕ್ಕೆ ಬೇಸತ್ತ ಆತ ಗ್ರಾಮ ಪಂಚಾಯತಿಯ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.