Tag: supreem court

ಏಷ್ಯನ್ ಗೇಮ್ಸ್ ಟ್ರಯಲ್ಸ್ʼನಲ್ಲಿ ಭಾಗವಹಿಸಲು ವಿನೇಶ್ ಫೋಗಟ್ʼಗೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ 2026ರ ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಮೇ 30 ಮತ್ತು ...

Read moreDetails

‘ಕಾಕ್ರೋಚ್ ಜನತಾ ಪಾರ್ಟಿ’ ವಿರುದ್ಧ ಸಿಬಿಐ ತನಿಖೆ ಬೇಡಿಕೆ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ...

Read moreDetails

9ನೇ ತರಗತಿಗೆ ತ್ರಿಭಾಷಾ ನೀತಿ ಕಡ್ಡಾಯ?: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪೋಷಕರು

ನವದೆಹಲಿ: 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ ಅಧ್ಯಯನವನ್ನು ಕಡ್ಡಾಯಗೊಳಿಸಿರುವ ಸಿಬಿಎಸ್‌ಇ ಹೊಸ ನೀತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸಲ್ಲಿಸಿರುವ ...

Read moreDetails

“ಇದೇ ಕೊನೆಯ ಅವಕಾಶ”: GBA ಚುನಾವಣೆಗೆ 3 ತಿಂಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಕಾಲಾವಕಾಶ ...

Read moreDetails

ನಾಯಿ ಕಡಿತ ನಿರ್ಲಕ್ಷ್ಯ ಬೇಡ: ಬೀದಿ ನಾಯಿಗಳ ತೆರವಿಗೆ ಸುಪ್ರೀಂ ಕೋರ್ಟ್ ಖಡಕ್ ಆದೇಶ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ತನ್ನ ಮಹತ್ವದ ಆದೇಶವನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಕುರಿತು ...

Read moreDetails

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ಜಲ ನ್ಯಾಯಮಂಡಳಿ ರಚನೆಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ 6 ತಿಂಗಳ ಗಡುವು

ನವದೆಹಲಿ: ಪೆನ್ನಾರ್ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದವನ್ನು ಬಗೆಹರಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ...

Read moreDetails

ನಟ ದರ್ಶನ್ ಜೈಲು ಸೌಲಭ್ಯಗಳ ಬಗ್ಗೆ ವರದಿ ಕೇಳಿದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜೈಲಿನಲ್ಲಿ ಅವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಕುರಿತು ...

Read moreDetails

ಪಶ್ಚಿಮ ಬಂಗಾಳ ಮತ ಎಣಿಕೆ ಸಿಬ್ಬಂದಿ ನೇಮಕ ವಿವಾದ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ (ಪಿಎಸ್ಯು) ನೌಕರರನ್ನು ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ...

Read moreDetails

ಅತ್ಯಾಚಾರ ಪ್ರಕರಣದಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಕಠಿಣ ತರಾಟೆ

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಸಂತ್ರಸ್ತೆ ಮತ್ತು ಆಕೆಯ ಪೋಷಕರೇ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ ...

Read moreDetails

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ಅಂತಿಮ ತೆರೆ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕೊಪ್ಪಳ ಜಿಲ್ಲೆಯ ನವವೃಂದಾವನ ಗಡ್ಡೆಯ ಪೂಜೆ ಹಾಗೂ ಸಂಬಂಧಿತ ಆಚರಣೆಗಳ ವಿಚಾರವಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಮತ್ತು ಉತ್ತರಾದಿ ಮಠಗಳ ನಡುವೆ ನಡೆದು ಬಂದಿದ್ದ ...

Read moreDetails
Page 4 of 7 1 … 3 4 5 … 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper