Tag: supreem court

ಅಪ್ರಾಪ್ತೆಯನ್ನು ಅವಳ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಗೆ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಯಾವುದೇ ನ್ಯಾಯಾಲಯವೂ ಮಹಿಳೆಯನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಕಳನ್ನು, ಆಕೆಯ ಇಚ್ಛೆಗೆ ವಿರುದ್ಧವಾಗಿ ಗರ್ಭಧಾರಣೆಯನ್ನು ಮುಂದುವರಿಸಲು ಬಲವಂತಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ...

Read moreDetails

ಮುರುಘಾ ಮಠ ಆಸ್ತಿ ವಿವಾದ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರ ...

Read moreDetails

ಮತಾಂತರಗೊಂಡರೆ SC ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ʼನಿಂದ ಐತಿಹಾಸಿಕ ತೀರ್ಪು!

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದವರಿಗಷ್ಟೇ ಪರಿಶಿಷ್ಟ ಜಾತಿ ಸ್ಥಾನಮಾನ ಲಭ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಂಗಳವಾರ ನೀಡಿದ ಈ ...

Read moreDetails

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಮಹಿಳೆಯರ ಉದ್ಯೋಗಕ್ಕೆ ಪರಿಣಾಮ: ಸುಪ್ರೀಂ ಕೋರ್ಟ್ ಅಭಿಪ್ರಾಯ

ನವದೆಹಲಿ: ಮಹಿಳೆಯರಿಗೆ ಕಡ್ಡಾಯವಾಗಿ ಮುಟ್ಟಿನ ರಜೆ ನೀಡುವ ಕಾನೂನು ಜಾರಿಗೆ ತಂದರೆ ಅದು ಮಹಿಳೆಯರ ಉದ್ಯೋಗಾವಕಾಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸುಪ್ರೀಂ ಕೋರ್ಟ್ ...

Read moreDetails

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣಕ್ಕೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ!

ನವದೆಹಲಿ: ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ರೋಗಿಯ ...

Read moreDetails

ಕರ್ನಾಟಕದ ಎಲ್ಲೆಡೆ ಕಂಬಳಕ್ಕೆ ಅವಕಾಶ: ಪೆಟಾ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ‘ಕಂಬಳ’ ಕ್ರೀಡೆಯನ್ನು ನಡೆಸುವುದನ್ನು ತಡೆಯುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ...

Read moreDetails

ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ!

ಬೆಂಗಳೂರು/ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ...

Read moreDetails

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿʼಗೆ ಸುಪ್ರೀಂನಿಂದ ಜಾಮೀನು ಮಂಜೂರು!

ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇತ್ತೀಚೆಗೆ ಹೈಕೋರ್ಟ್‌ನಲ್ಲಿ ...

Read moreDetails

‘ಉಚಿತ ಯೋಜನೆಗಳು’ ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ: ಸುಪ್ರೀಂ ಟೀಕೆ – ಕೇಂದ್ರಕ್ಕೆ ನೋಟಿಸ್

ನವದೆಹಲಿ: ಚುನಾವಣೆಗೂ ಮುನ್ನ ರಾಜ್ಯ ಸರ್ಕಾರಗಳು ‘ಉಚಿತ ಯೋಜನೆಗಳು’ (ಫ್ರೀಬೀಸ್) ಘೋಷಿಸುವ ಪ್ರವೃತ್ತಿಯನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಟೀಕಿಸಿದೆ. ಇದು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ನ್ಯಾಯಾಲಯ ...

Read moreDetails

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

ನವದೆಹಲಿ/ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿವಾದ ದೀರ್ಘ ವಿರಾಮದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. 2018ರ ಸೆಪ್ಟೆಂಬರ್‌ನಲ್ಲಿ ನೀಡಿದ್ದ ಮಹಿಳಾ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ...

Read moreDetails
Page 5 of 7 1 … 4 5 6 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper