ಖ್ಯಾತ ತೆಲುಗು ಸಿನಿಮಾ ನಿರ್ದೇಶಕ ಎಎಸ್ ರವಿಕುಮಾರ್ ನಿಧನ
ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎ ಎಸ್ ರವಿಕುಮಾರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರವಿಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ...
Read moreDetails









