Tag: tumakuru

ತುಮಕೂರಿನ ಸ್ಮಾರ್ಟ್ ಸಿಟಿ ರಸ್ತೆಯಲ್ಲೇ ಗುಂಡಿಗಳ ಕಾಟ: ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ

ತುಮಕೂರು: ರಸ್ತೆ ಗುಂಡಿಗಳ ಸಮಸ್ಯೆಯಿಂದ ವಾಹನ ಸವಾರರು, ಪಾದಚಾರಿಗಳು ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿರುವುದು ಸಾಮಾನ್ಯ. ಆದರೆ, ತುಮಕೂರಿನಲ್ಲಿ ರಸ್ತೆ ಗುಂಡಿಗಳಿಂದ ಬೇಸತ್ತ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಮಸ್ಯೆ ...

Read moreDetails

ಹೋಟೆಲ್ʼಗಳಲ್ಲಿ ಅಡುಗೆ ಎಣ್ಣೆ ಮರುಬಳಕೆ ದಂಧೆಗೆ ಬ್ರೇಕ್; ಯು.ಟಿ. ಖಾದರ್ ಹೇಳಿದ್ದೇನು..?

ತುಮಕೂರು: ಹೋಟೆಲ್‌ಗಳಲ್ಲಿ ಅಡುಗೆ ಎಣ್ಣೆಯನ್ನು ಪದೇಪದೇ ಮರುಬಳಕೆ ಮಾಡುವ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಡಿಎಚ್‌ಒ ...

Read moreDetails

ಪೌತಿ ಖಾತೆ ಮಾಡಿಕೊಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ ನಿರೀಕ್ಷಕರೊಬ್ಬರು 30 ಸಾವಿರ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ...

Read moreDetails

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಚಿವರ ಸಹೋದರನ ಕುಟುಂಬದ 7 ಮಂದಿ ವಿರುದ್ಧ FIR

ತುಮಕೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಚಿವ ದಿವಂಗತ ಸುಧಾಕರ್ ಅವರ ಸಹೋದರ ಡಿಎಸ್. ಕುಮಾರ್ ಕುಟುಂಬದ ವಿರುದ್ಧ ...

Read moreDetails

ಮದುವೆಯಾಗಿ ಒಂದೂವರೆ ತಿಂಗಳಲ್ಲೇ ದುರಂತ: ಹಿಟ್ ಅಂಡ್ ರನ್‌ಗೆ ನವದಂಪತಿ ಬಲಿ

ತುಮಕೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ...

Read moreDetails

ನಕ್ಸಲ್ ಹೆಸರಿನಲ್ಲಿ ಬೆದರಿಕೆ; ಬೆಟ್ಟದಲ್ಲಿ ಅಡಗಿದ್ದ ಕನಕಲಬಂಡೆ ವೆಂಕಟೇಶ್ ಬಂಧನ!

ತುಮಕೂರು: ಕಳೆದ ಹಲವು ತಿಂಗಳಿಂದ ಪಾವಗಡ ತಾಲೂಕಿನ ಕನಕಲಬಂಡೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ನಕ್ಸಲ್ ಹೆಸರಿನಲ್ಲಿ ಬೆದರಿಕೆ ಹಾಕುತ್ತಿದ್ದ ಕನಕಲಬಂಡೆ ವೆಂಕಟೇಶ್ ಅಲಿಯಾಸ್ ‘ಸುಡೋ ನಕ್ಸಲ್’ ವೆಂಕಟೇಶ್ ...

Read moreDetails

ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷ ರೂ.ಗೆ ರೈತ ಕುಟುಂಬಕ್ಕೆ ಬೆದರಿಕೆ!

ತುಮಕೂರು: ರೈತರ ಪಂಪ್‌ಸೆಟ್‌ಗೆ ಬಾಂಬ್ ಇಟ್ಟು ಸ್ಫೋಟಿಸಿದ್ದಾನೆ ಎನ್ನಲಾದ ನಕಲಿ ನಕ್ಸಲ್ ಕನಕಲ ಬಂಡೆ ವೆಂಕಟೇಶ್ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. 5 ಲಕ್ಷ ...

Read moreDetails

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ. ತಾಯಿ ರಾಬಿಯಾ ಪಾಷಾ (39), ಮಗಳು ...

Read moreDetails

ಉರುಳಿಗೆ ಸಿಲುಕಿ ಸತ್ತ ಚಿರತೆ ಸುಟ್ಟು ಹಾಕಿದ ಆರೋಪ; ತುಮಕೂರಿನಲ್ಲಿ ಮೂವರು ಬಂಧನ!

ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಗೆ ಸಂಬಂಧಿಸಿದ ...

Read moreDetails

ತುಮಕೂರಲ್ಲಿ KSRTC ಬಸ್‌ಗಳ ಮುಂದೆ ಮಲಗಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಜೊತೆ ತಳ್ಳಾಟ-ನೂಕಾಟ!

ತುಮಕೂರು: ಗ್ರಾಮೀಣ ಭಾಗಗಳಿಗೆ ಸಮಯಕ್ಕೆ ಸರಿಯಾಗಿ ಸಮರ್ಪಕ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರು ಕೆಎಸ್‌ಆರ್‌ಟಿಸಿ ಬಸ್ ...

Read moreDetails
Page 1 of 11 1 2 … 11
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper