Tag: udupi

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

ಉಡುಪಿ: ಮೆಸ್ಕಾಂ ಇಲಾಖೆಯ ವೈಫಲ್ಯವನ್ನು ಖಂಡಿಸಿ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಲಾಯಿತು. ಶಾಸಕ ಯಶ್‌ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಬಿಜೆಪಿ ...

Read moreDetails

ಸುವರ್ಣ ನದಿಯಲ್ಲಿ ದುರಂತ; ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು!

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಭರತ್ ಪೂಜಾರಿ ...

Read moreDetails

ಮಾಜಿ ಸಚಿವ ರಮಾನಾಥ ರೈಗೆ ಅಪಘಾತ: ಬಸ್ ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ!

ಉಡುಪಿ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಬಸ್ ಡಿಕ್ಕಿ ...

Read moreDetails

ನದಿಗೆ ಕಾರು ಬಿದ್ದು ಅವಘಡ: ನೀರಿಗೆ ಧುಮುಕಿ ಚಾಲಕ, ಮಗುವನ್ನು ರಕ್ಷಿಸಿದ ಮೀನುಗಾರ!

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ಕಾರೊಂದು ನದಿಗೆ ಬಿದ್ದು, ಅದರೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿರುವ ಘಟನೆ ನಡೆದಿದೆ. ಕಾರು ...

Read moreDetails

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಹಾಜರುಪಡಿಸಿ ವಂಚಿಸಲು ಯತ್ನಿಸಿದ ಗಂಭೀರ ಆರೋಪದಡಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ...

Read moreDetails

ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ! ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಉತ್ಸವದ ಬಳಿಕ ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಕೆಳಗಿಳಿಸುವ ...

Read moreDetails

ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಜ್ಜಾದ ಉಡುಪಿ; ಹುಲಿವೇಷ, ವಿಟ್ಲಪಿಂಡಿ ಉತ್ಸವಕ್ಕೆ ಕ್ಷಣಗಣನೆ!

ಉಡುಪಿ: ಕೃಷ್ಣನ ನಾಡು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗಿದೆ. ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಅರ್ಘ್ಯ ಪ್ರದಾನ ನಡೆಯಲಿದ್ದು, ಸೆಪ್ಟೆಂಬರ್ 5ರಂದು ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವ ವೈಭವದಿಂದ ನಡೆಯಲಿದೆ. ...

Read moreDetails

ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ: ಏಳು ಪ್ರಯಾಣಿಕರು ಪಾರು!

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ಖಾಸಗಿ ಬಸ್ ...

Read moreDetails

ನಾಗರ ಪಂಚಮಿ 2026: ಕರಾವಳಿಯಲ್ಲಿ ಈ ಹಬ್ಬ ಏಕೆ ಇಷ್ಟು ವಿಶೇಷ? ಇಲ್ಲಿದೆ ಅಪರೂಪದ ಸಂಪ್ರದಾಯ!

ಶ್ರಾವಣ ಮಾಸದ ಪಂಚಮಿ ತಿಥಿಯಂದು ಆಚರಿಸುವ ನಾಗರ ಪಂಚಮಿ ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ನಾಗದೇವರ ಆರಾಧನೆಗೆ ಮೀಸಲಾದ ಈ ಹಬ್ಬವನ್ನು ಕರ್ನಾಟಕದಾದ್ಯಂತ ಆಚರಿಸಿದರೂ, ದಕ್ಷಿಣ ...

Read moreDetails

BREAKING: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ; ಚರ್ಚ್ ಎದುರು ವ್ಯಕ್ತಿ ಹತ್ಯೆ

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಮೃತಪಟ್ಟ ...

Read moreDetails
Page 1 of 9 1 2 … 9
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper