ಮದುವೆ ವಾರ್ಷಿಕೋತ್ಸವದ ದಿನವೇ ಗಂಡು ಮಗುವಿಗೆ ಜನ್ಮ ನೀಡಿದ ನಟಿ ಹರಿಪ್ರಿಯಾ
ಸ್ಯಾಂಡಲ್‌ವುಡ್ ಸ್ಟಾರ್ ಜೋಡಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಪೋಷಕರಾದ ಸಂಭ್ರಮದಲ್ಲಿದ್ದಾರೆ.ನಟಿ ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮದುವೆ ಆ್ಯನಿವರ್ಸರಿ ದಿನವೇ (ಜ.26) ಹರಿಪ್ರಿಯಾ ಚೊಚ್ಚಲ ...
Read moreDetails









