Tag: vijayapura

ಲೋಕಾಯುಕ್ತ ಕಾರ್ಯಾಚರಣೆ: ಸಾಗರದಲ್ಲಿ FDA ವಶಕ್ಕೆ, ವಿಜಯಪುರದಲ್ಲಿ ಕೃಷಿ ಅಧಿಕಾರಿ ನಿವಾಸಗಳ ಮೇಲೆ ದಾಳಿ!

ಶಿವಮೊಗ್ಗ/ವಿಜಯಪುರ: ರಾಜ್ಯದ ಎರಡು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದ ಆದೇಶದ ಪ್ರತಿ ನೀಡಲು ಲಂಚಕ್ಕೆ ಬೇಡಿಕೆ ...

Read moreDetails

ಕರುಗಳನ್ನು ಬಲಿ ಪಡೆಯುತ್ತಿದ್ದ ಚಿರತೆಗೆ ಬಲೆ! ಒಂದು ತಿಂಗಳ ಕಾರ್ಯಾಚರಣೆಗೆ ಕೊನೆಗೂ ಸಿಕ್ಕ ಯಶಸ್ಸು

ವಿಜಯಪುರ: ಕಳೆದ ಒಂದು ತಿಂಗಳಿಂದ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ತದ್ದೇವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ...

Read moreDetails

ಜಮೀನು ವಿವಾದಕ್ಕೆ ತಂದೆ-ಮಗ ಬಲಿ; ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿ ಜೋಡಿ ಕೊಲೆ!

ವಿಜಯಪುರ: ಜಮೀನು ವಿವಾದದ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ತಂದೆ ಮತ್ತು ಮಗನನ್ನು ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ...

Read moreDetails

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ? ಎರಡು ಸುತ್ತು ಫೈರಿಂಗ್‌ಗೆ ಯುವಕ ಬಲಿ!

ವಿಜಯಪುರ: ನಗರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದ್ದು, ದುಷ್ಕರ್ಮಿಗಳು ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಗ್ಯಾಂಗ್ ಬಾವಡಿ ನಿವಾಸಿ ...

Read moreDetails

ವಿಜಯಪುರದಲ್ಲಿ ಬಿಸಿಲಿನ ಬೇಗೆಗೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ? ವೈದ್ಯರ ಸಲಹೆಗಳೇನು?

ವಿಜಯಪುರ: ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಿಂದ ಚಳಿಗಾಲದ ವಾತಾವರಣ ಆರಂಭವಾಗುತ್ತದೆ. ಆದರೆ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ವಾತಾವರಣದ ಚಿತ್ರಣವೇ ಬದಲಾಗಿದೆ. ಚಳಿಗಾಲದ ಆರಂಭದಲ್ಲೇ ಬೇಸಿಗೆಯಂತಹ ಸುಡು ಬಿಸಿಲು ...

Read moreDetails

ಜೀವಂತ ವ್ಯಕ್ತಿಯನ್ನು ಮೃತರೆಂದು ಬಿಂಬಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಯತ್ನ ಆರೋಪ: ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿಚಾರವಾಗಿ ವಿಜಯಪುರದಲ್ಲಿ ನಡೆಯುತ್ತಿರುವ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ...

Read moreDetails

ವಿಜಯಪುರದಲ್ಲಿ ತಡರಾತ್ರಿ ಬೆಚ್ಚಿಬಿದ್ದ ಜನ: ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನ!

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ತಡರಾತ್ರಿ ಭೂಕಂಪನ (Earthquake) ಸಂಭವಿಸಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ರಿಕ್ಟರ್ ಮಾಪಕದಲ್ಲಿ ...

Read moreDetails

ಕುಡಿದ ಮತ್ತಿನಲ್ಲಿ 110 ಕೆವಿ ವಿದ್ಯುತ್ ಟವರ್ ಏರಿದ ವ್ಯಕ್ತಿ; 4 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ವಿಜಯಪುರ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ 110 ಕೆವಿ ಸಾಮರ್ಥ್ಯದ ವಿದ್ಯುತ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ವಿಜಯಪುರ ನಗರದ ಬೇಗಂ ತಲಾಬ್ ಬಳಿ ನಡೆದಿದೆ. ವಿಜಯಪುರ ...

Read moreDetails

ಪೆಟ್ರೋಲ್ ಬಂಕ್‌ನಲ್ಲಿ ಗುಂಡಿನ ದಾಳಿ; ಇಬ್ಬರಿಗೆ ಗಾಯ, ಆರೋಪಿ ವಶಕ್ಕೆ!

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಗುಂಡಿನ ದಾಳಿಗೆ ತಿರುಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಈ ...

Read moreDetails

ವಿಜಯಪುರದಲ್ಲಿ ತಡರಾತ್ರಿ ಎಟಿಎಂಗೆ ಕನ್ನ; ಲಕ್ಷಾಂತರ ನಗದು ಸಮೇತ ಮಷಿನ್ ಹೊತ್ತೊಯ್ದ ಮುಸುಕುಧಾರಿ ಕಳ್ಳರು!

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ತಡರಾತ್ರಿ ಎಟಿಎಂ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಗೊಳಸಂಗಿ ಗ್ರಾಮದ ಕೆನರಾ ಬ್ಯಾಂಕ್‌ಗೆ ಸೇರಿದ ಎಟಿಎಂ ಅನ್ನು ಮುಸುಕುಧಾರಿಗಳ ...

Read moreDetails
Page 1 of 15 1 2 … 15
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper