Tag: vijayapura

ಮೀನುಗಳಂತೆ ತೇಲಿಬಂದ ಮನುಷ್ಯರ ಶವಗಳು! ‘ಹೆಣಗಳ’ ರಾಶಿ ಕಂಡು ಬೆಚ್ಚಿಬಿದ್ದ ವಿಜಯಪುರ ಮಂದಿ

ವಿಜಯಪುರ: ನಗರದ ಹೊರವಲಯದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಸೇರಿದಂತೆ ಆರು ಮಂದಿಯ ಶವಗಳು ಪತ್ತೆಯಾಗಿವೆ. ಮೃತರು ವಿಜಯಪುರ ತಾಲೂಕಿನ ತೊರವಿ ಗ್ರಾಮದ ...

Read moreDetails

ವಿಜಯಪುರದಲ್ಲಿ ಮನಕಲಕುವ ಘಟನೆ: ಬಾವಿಗೆ ಬಿದ್ದ ಇಬ್ಬರು ಮಕ್ಕಳು, ರಕ್ಷಿಸಲು ಹೋದ ತಂದೆಯೂ ನಾಪತ್ತೆ

ವಿಜಯಪುರ: ತೆರೆದ ಬಾವಿಗೆ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದು, ಅವರನ್ನು ರಕ್ಷಿಸಲು ಬಾವಿಗೆ ಹಾರಿದ ತಂದೆಯೂ ನಾಪತ್ತೆಯಾಗಿರುವ ದುರ್ಘಟನೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ. ...

Read moreDetails

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ...

Read moreDetails

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಬಾಬುಸಾಬ್ ಜಮಾದಾರ್ (35) ...

Read moreDetails

ವಿಜಯಪುರದಲ್ಲಿ ಮತ್ತೆ ಸಕ್ರಿಯವಾಗಿದ್ದ ರೌಡಿಶೀಟರ್ ತುಳಸಿರಾಮನಿಗೆ ಗಡಿಪಾರು ಶಿಕ್ಷೆ!

ವಿಜಯಪುರ: ಭೀಮಾತೀರದ ರೌಡಿಶೀಟರ್ ತುಳಸಿರಾಮನನ್ನು ಗಡಿಪಾರು ಮಾಡಿ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿಡುವಂತೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಆದೇಶ ಹೊರಡಿಸಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ...

Read moreDetails

ನೀರಿಲ್ಲದೆ ಕಂಗಾಲಾಗಿದ್ದ ಜನರಿಗೆ ಗುಡ್ ನ್ಯೂಸ್; ಆಲಮಟ್ಟಿಗೆ ಹೆಚ್ಚಿದ ಒಳಹರಿವು!

ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ...

Read moreDetails

ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪನೆಗೆ ಮನವಿ: ಕೇಂದ್ರಕ್ಕೆ ಎಂ.ಬಿ. ಪಾಟೀಲ್ ಪತ್ರ!

ಬೆಂಗಳೂರು: ವಿಜಯಪುರದಲ್ಲಿ ರೈಲ್ವೆ ಸಂಪರ್ಕವನ್ನು ಇನ್ನಷ್ಟು ಬಲಪಡಿಸಲು ಕೋಚ್ ಡಿಪೋ ಸ್ಥಾಪಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಕೇಂದ್ರ ರೈಲ್ವೆ ...

Read moreDetails

ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ವಿಜಯಪುರ: ಭೀಮಾತೀರದಲ್ಲಿ ನಡೆದ 6 ಜನರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ...

Read moreDetails

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ...

Read moreDetails

ವಿಜಯಪುರದಲ್ಲಿ ದಾರುಣ ದುರಂತ: ಮನೆ ಮೇಲ್ಛಾವಣಿ ಕುಸಿದು ಮಹಿಳೆ ಸಾವು!

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೌರೀಶ್ವರ ದೇವಸ್ಥಾನ ಸಮೀಪ ಈ ದುರಂತ ಸಂಭವಿಸಿದೆ. ...

Read moreDetails
Page 2 of 15 1 2 3 … 15
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper