Tag: #Vijayasakshi

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗಗೆ ಹೊತ್ತಿ ಉರಿದ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿಂತಿರೋ ಬಸ್ ಗಳಿಗೆ ತಗುಲಿರೋ ಬೆಂಕಿ ಹೊತ್ತಿದ ಪರಿಣಾಮ ಬಸ್‌ ಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ವೀರಭದ್ರದ ನಗರದಲ್ಲಿ ಈ ...

Read moreDetails

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ

ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌ ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ...

Read moreDetails

ಪೊಲೀಸರು ಕಾರ್ಯಚರಣೆ: ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್

ಮಡಿಕೇರಿ;- ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ...

Read moreDetails

ಬೊಮ್ಮನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಇಲಾಖೆ ಕಟ್ಟೆಚ್ಚರ

ಬೆಂಗಳೂರು;- ರಾತ್ರಿ ವೇಳೆ ಚಿರತೆಯೊಂದು ರಾಜಧಾನಿ ಬೆಂಗಳೂರಿನ ಹೊರ ವಲಯದ ಬೊಮ್ಮನಹಳ್ಳಿ ಭಾಗದಲ್ಲಿ ಪ್ರತ್ಯಕ್ಷವಾಗಿದೆ. ಸಿಂಗಸಂದ್ರದ AECS ಲೇಔಟ್ ನಲ್ಲಿ ಪ್ರತ್ಯಕ್ಷವಾಗಿದೆ. ಹೀಗಾಗಿ ಅರಣ್ಯ ಅಧಿಕಾರಿಗಳಿಂದ ಚಿರತೆ ...

Read moreDetails

ಮಾಲ್ ನಲ್ಲಿ ಯುವತಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಅಂಕಲ್..!

ಬೆಂಗಳೂರು;- ನಗರದ ಪ್ರತಿಷ್ಟಿತ ಮಾಲ್ ನಲ್ಲಿ ಕಾಮುಕ ಅಂಕಲ್ ಪುಂಡಾಟ ಮೆರೆದಿದ್ದಾನೆ. ಯುವತಿ ಮೈ ಮುಟ್ಟಿ ಅಸಭ್ಯವಾಗಿ ಅಂಕಲ್ ವರ್ತಿಸಿದ ಘಟನೆ ಬೆಂಗಳೂರಿನ ಲೂಲು ಮಾಲ್‌ನಲ್ಲಿ ನಡೆದಿದೆ. ಅರವತ್ತರ ...

Read moreDetails

ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ: ವೀರಪ್ಪ ಮೊಯ್ಲಿ

ಬೆಳಗಾವಿ: ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಯುವನಿಧಿಯನ್ನ ಜನವರಿಯಿಂದ ಜಾರಿ ಮಾಡುತ್ತೇವೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ...

Read moreDetails

ಖ್ಯಾತ ಕಬ್ಬಡಿ ಆಟಗಾರ ’ಅರ್ಜುನ್ ಚಕ್ರವರ್ತಿ’ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್

ಅರ್ಜುನ್ ಚಕ್ರವರ್ತಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ಅರ್ಜುನ್ ಚಕ್ರವರ್ತಿ ...

Read moreDetails

ಮತ್ತೆ ಶುರು ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ..ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

ಈಗ ವರ್ಲ್ಡ್ ಕಪ್ ಫೀವರ್ ಜೋರಾಗಿದೆ. ಸ್ಯಾಂಡಲ್ ವುಡ್ ನಲ್ಲಿಯೂ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗ್ತಿದೆ. ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ...

Read moreDetails

ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೋ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಸದ್ಯ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ. ...

Read moreDetails

RD ಪಾಟೀಲ್ ಗೆ ಮತ್ತೆ ಸಂಕಷ್ಟ : KPSC ಪರೀಕ್ಷೆಯಲ್ಲೂ ಅಕ್ರಮದ ಲಿಂಕ್!?

ಕಲಬುರಗಿ;-RD ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪಿಎಸ್‌ಐ ಪರೀಕ್ಷೆಯ ಅಕ್ರಮದ ರುವಾರಿಗೆ KPSC ಪರೀಕ್ಷೆಯಲ್ಲೂ ಲಿಂಕ್ ಇರುವ ಮಾಹಿತಿ ಹೊರ ಬಿದ್ದಿದೆ. ಬ್ಲೂಟೂತ್ ಐಡಿಯಾ ಕೊಟ್ಟಿದ್ದ ...

Read moreDetails
Page 2 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp Read E-Paper