ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಟೆಲಿಗ್ರಾಮ್ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!
November 28, 2026
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಹಾಗೂ ಹಿರಿಯ ರಾಜಕಾರಣಿ ಎಸ್ಎಂಕೃಷ್ಣ ನಿಧನರಾಗಿದ್ದಾರೆ. ಇಂದು ಇವರ ಅಂತ್ಯಕ್ರಿಯೆ ನಡೆಯಲಿದ್ದು, ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ...
Read moreDetailsಲವಂಗವು ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು ಹೊಂದಿದೆ, ಆದ್ದರಿಂದ ದಿನಕ್ಕೆ ...
Read moreDetailsಉತ್ತರ ಕನ್ನಡ :ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಮೂವರು ಕಾಣೆಯಾಗಿದ್ದು, ಮೂರು ಜನ ವಿದ್ಯಾರ್ಥಿನಿಯರನ್ನು ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಉತ್ತರ ...
Read moreDetailsಹುಬ್ಬಳ್ಳಿ: ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕೆಂಬುದು ನಮ್ಮ ಉದ್ದೇಶ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿ ...
Read moreDetailsಬೆಳಗಾವಿ: ಬೆಳಗಾವಿ 2ನೇ ರಾಜಧಾನಿ ಆದರೆ ನನಗೂ ಬಹಳ ಸಂತಸ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಇಂದು ಬೆಳಗಾವಿ ಸುವರ್ಣಸೌಧ ಪರಿಶೀಲನೆ ಮಾಡಿದ್ದು, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ...
Read moreDetailsಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ "ಅಪಾಯವಿದೆ ಎಚ್ಚರಿಕೆ" ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ...
Read moreDetailsಸಂಡೂರು: 2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭಿನಂದನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಕ್ಫ್ ಆಸ್ತಿ, ...
Read moreDetailsಗದಗ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ಅಟ್ಯಾಕ್ ಮಾಡಿ ತಲೆ, ಮುಖ, ತುಟಿ ಕಚ್ಚಿ ಗಾಯಗಳನ್ನು ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ...
Read moreDetailsಸಂಡೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಾದ ಬಾಣಂತಿಯರ ಸರಣಿ ಸಾವಿನಿಂದಾಗಿ ರಾಜ್ಯದಲ್ಲಿ ಎಲ್ಲಿಲ್ಲದ ಚರ್ಚೆ ಶುರುವಾಗಿದೆ. ಇದರ ಬೆನ್ನಲ್ಲೇ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ...
Read moreDetailsರಾಯಚೂರು : ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಗುರು ರಾಯರ ಮೂಲವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಂತ್ರಾಲಯ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.