ಸತತ ಮಳೆಗೆ ಮಣ್ಣಿನ ಮನೆ ಕುಸಿತ; ವ್ಯಕ್ತಿಗೆ ಗಾಯ, ಕರು ಸಾವು
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ಬೆಳಗ್ಗೆಯೂ ಜಿಟಿಜಿಟಿ ಮಳೆ ಮುಂದುವರೆದಿದೆ. ಉತ್ತರಿ ಮಳೆಗೆ ರೈತರು ಮತ್ತು ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ...
Read moreDetails








