Tag: vijayasakshinews

ಬೈಕ್ ಮೇಲೆ ಬಿದ್ದ ಮರ: ಹೆಸ್ಕಾಂ ನೌಕರರಿಬ್ಬರು ಸಾವು

ಹಾವೇರಿ: ಹಾವೇರಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಅನಾಹುತಗಳು ಸಂಭವಿಸುತ್ತಿದೆ. ಭಾರಿ ಮಳೆಗೆ ಮರವೊಂದು ಉರುಳಿ, ನೇರವಾಗಿ ಸವಾರರ ಮೇಲೆ ಬಿದ್ದು ಮೃತಪಟ್ಟಿರುವ ಘಟನೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ. ...

Read moreDetails

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ʼಗೆ ಜೈಲೂಟವೇ ಗತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಮತ್ತೆ ಜೈಲೂಟವನ್ನೇ ಸೇವಿಸಬೇಕೇಂದು ಕೋರ್ಟ್‌ ಆದೇಶ ನೀಡಿದೆ. ಹೌದು ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ...

Read moreDetails

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಬಿಗ್‌ ರಿಲೀಫ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್​​ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಸೂರಜ್ ರೇವಣ್ಣ ...

Read moreDetails

ಕಾರು ಚಾಲನೆ ತರಬೇತಿ ನೀಡುವಾಗ ಯುವತಿ ಎದುರು ಹಸ್ತಮೈಥುನ! ದೂರು ದಾಖಲು

ಬೆಂಗಳೂರು: ಕಾರು ಚಾಲನೆ ತರಬೇತಿ ನೀಡುವಾಗ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡು ಅಸಭ್ಯವರ್ತನೆ ತೋರಿದ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರನ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ದೂರು ...

Read moreDetails

ರಾಮನಗರ: ಗ್ಯಾಸ್‌ ಗೀಸರ್ ಸೋರಿಕೆಯಾಗಿ ತಾಯಿ, ಮಗ ಸಾವು..!

ರಾಮನಗರ: ಗ್ಯಾಸ್‌ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ಮಾಗಡಿ ಪಟ್ಟಣದ ಜ್ಯೂರಿನಗರದಲ್ಲಿ ನಡೆದಿದೆ. ಶೋಭಾ(40) ಮತ್ತು ಅವರ ಪುತ್ರ ದಿಲೀಪ್ (17) ಮೃತ ...

Read moreDetails

ಲಾರಿ ಡಿಕ್ಕಿ: ಬೈಕ್ ಸವಾರ ನರಳಾಡಿ ಸ್ಥಳದಲ್ಲೇ ಸಾವು

ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನೆಲಮಂಗಲ ಮಾರ್ಗದ ರಾಷ್ಟ್ರೀಯ ಹೆದ್ದಾರಿಯ ಸೊಂಡೇಕುಪ್ಪ ಪ್ಲೇ ಓವರ್ ಮೇಲೆ ನಡೆದಿದೆ. ಬಲರಾಮೇಗೌಡ (60) ...

Read moreDetails

ದರ್ಶನ್‌ʼಗೆ ಮೂಗಿನ ತುದಿಯಲ್ಲಿ ಕೋಪ ಇದೆ: ನಟ ವಿನೋದ್ ರಾಜ್

ಬೆಂಗಳೂರು: ದರ್ಶನ್‌ʼಗೆ ಮೂಗಿನ ತುದಿಯಲ್ಲಿ ಕೋಪ ಇದೆ. ಈಗ ದರ್ಶನ್‌ಗೆ ಅಗ್ನಿ ಪರೀಕ್ಷೆ ಅಷ್ಟೇ ಎಂದು ವಿನೋದ್ ರಾಜ್ ಹೇಳಿದರು. ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ...

Read moreDetails

ಮುಡಾ ಹಗರಣ: ಯಾವುದೇ ಕಾರಣಕ್ಕೂ ಹೋರಾಟ ಕೈಬಿಡಲ್ಲ – ಆರ್. ಅಶೋಕ್‌

ಬೆಂಗಳೂರು: ಯಾವುದೇ ಕಾರಣಕ್ಕೂ ಹೋರಾಟ ಕೈಬಿಡಲ್ಲ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್‌ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಳೆಯಾಗಿ ಪ್ರವಾಹ ಸೃಷ್ಟಿಯಾಗಿದೆ. ಡೆಂಘೀಯಿಂದಾಗಿ ಜನ ಸಾಯುತ್ತಿದ್ದಾರೆ. ...

Read moreDetails

Dhruva Sarja: ದರ್ಶನ್‌ ಪ್ರಕರಣದ ಕುರಿತು ಕೊನೆಗೂ ಮೌನ ಮುರಿದ ಧ್ರುವ ಸರ್ಜಾ..!

ಬೆಂಗಳೂರು: ಕೇಸ್ ಕೋರ್ಟ್‌ʼನಲ್ಲಿದೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರವಾಗಿ ಜೈಲು ಪಾಲಾಗಿರುವ ದರ್ಶನ್ ...

Read moreDetails

ಇಂದು ಪ್ರಜ್ವಲ್ –ಸೂರಜ್ ಅರ್ಜಿ ವಿಚಾರಣೆ.! ಸಹೋದರರಿಗೆ ಸಿಗುತ್ತಾ ಜಾಮೀನು.!?

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸದ್ಯ ಜೈಲು ಪಾಲಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪುತ್ರರಾದ ಪ್ರಜ್ವಲ್‌ ಮತ್ತು ಸೂರಜ್‌ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ...

Read moreDetails
Page 3044 of 3073 1 … 3,043 3,044 3,045 … 3,073
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper