ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು:- ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರಗೆ ಇಡಿ ಕಚೇರಿಯಲ್ಲಿ ವಿಚಾರಣೆ ಮುಂದುವರಿದಿದೆ. ಈ ಹಿಂದೆ ನಾಗೇಂದ್ರ ಸಚಿವರಾಗಿದ್ದಾಗ ಇದ್ದ PA ಗಳ ...
Read moreDetailsದಾವಣಗೆರೆ:- ಕೆರೆಯಲ್ಲಿ ವಿಜಯನಗರ ಕಾಲದ ಪುರಾತನ ಶಿಲ್ಪ ಪತ್ತೆಯಾದ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿ ಸವಳಂಗ ಗ್ರಾಮದ ಹೊರವಲಯದಲ್ಲಿರುವ ಹೊಸಕೆರೆಯಲ್ಲಿ ಜರುಗಿದೆ. ಮೇಲ್ನೋಟಕ್ಕೆ ಭೈರವ, ಕಾಳಿ ಮತ್ತು ...
Read moreDetailsಬೆಂಗಳೂರು:- ATM ನಲ್ಲಿ ಹಣ ತುಂಬದೆಯೇ, ಕಳ್ಳತನವಾಗಿದೆ ಎಂದು ಸುಳ್ಳು ದೂರು ನೀಡಿದ್ದ ಎಟಿಎಂ ನಿರ್ವಹಣೆ ಕಂಪನಿಯ ಸಿಬ್ಬಂದಿ ವಿರುದ್ಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ...
Read moreDetailsಬೆಂಗಳೂರು:- ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಮಾಲ್ ಸಿಬ್ಬಂದಿ ತಡೆದಿದ್ದಾರೆ ಎನ್ನಲಾಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ಘಟನೆ ಜರುಗಿದೆ. ಹಾವೇರಿ ...
Read moreDetailsಚಿಕ್ಕಮಗಳೂರು: ಹಲವೆಡೆ ಧಾರಾಕಾರ ಮಳೆ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ನದಿ ತೀರ, ತಗ್ಗುಪ್ರದೇಶ ...
Read moreDetailsಬೆಂಗಳೂರು:- ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ತೀವ್ರ ಏರಿಕೆ ಕಾಣುತ್ತಿದ್ದು, ಇಂದು 487 ಕೇಸ್ ಪತ್ತೆ ಆಗಿದೆ. ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ...
Read moreDetailsವಿಜಯಪುರ:- ನಗರದ ಮೆಹತರ್ ಮಹಲ್ ಎದುರು ಮೊಹರಂ ಮೆರವಣಿಗೆ ವೇಳೆ ಕರೆಂಟ್ ಹೊಡೆದು ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ. 40 ವರ್ಷದ ಮೊಹಮ್ಮದ್ ಇನಾಂದಾರ್ ಮೃತ ವ್ಯಕ್ತಿ ...
Read moreDetailsಬೆಂಗಳೂರು:- ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಜಮ್ಮು ಕಾಶ್ಮೀರದಲ್ಲಿ ಜರುಗಿದೆ. ತಂದ್ರ ದಾಸ್(67) ಮೊನಾಲಿಸಾ ದಾಸ್(41),ಮತ್ತೊಬ್ಬ ಪುರುಷ ಸಾವನ್ನಪ್ಪಿದವರು ಎನ್ನಲಾಗಿದೆ. ಬಾಲಕಿ ...
Read moreDetailsಚಿತ್ರದುರ್ಗ: ಐತಿಹಾಸಿಕ ಮುರುಘಾ ಮಠದ ರಾಜಾಂಗಣದಿಂದ ಕಳ್ಳತನವಾಗಿದ್ದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ವಿಗ್ರಹ ಮಠದ ಆವರಣದಲ್ಲಿ ದಿಢೀರ್ ಪ್ರತ್ಯಕ್ಷವಾಗಿದೆ. ಈ ನಡುವೆ ನಾಲ್ವರು ಶಂಕಿತ ಆರೋಪಿಗಳ ...
Read moreDetailsನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೊಣಚಿನಕುಪ್ಪೆ ಗ್ರಾಮದಲ್ಲಿ ಹೆಂಡತಿಯ ಮೇಕಪ್ ನಿಂದ ಮನನೊಂದು ಗಂಡ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. ಅಸ್ಸಾಂ ಮೂಲದ ಗುಲ್ಜರ್ ಹುಸೇನ್ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.