Tag: vijayasakshinews

ಬಿಆರ್‌ಎಸ್ ನಾಯಕಿ ಕೆ ಕವಿತಾ ದೆಹಲಿಯ ಡಿಡಿಯು ಆಸ್ಪತ್ರೆಗೆ ದಾಖಲು!

ದೆಹಲಿ:- ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಜೈಲಿನಲ್ಲಿದ್ದ ಬಿಆರ್‌ಎಸ್ (BRS) ನಾಯಕಿ ಕೆ.ಕವಿತಾ (K Kavitha) ಅವರನ್ನು ಮಂಗಳವಾರ ಸಂಜೆ ದೆಹಲಿಯ ಡಿಡಿಯು ಆಸ್ಪತ್ರೆಗೆ (DDU Hospital) ಕರೆದೊಯ್ಯಲಾಗಿದೆ. ಕವಿತಾ ...

Read moreDetails

ಸಾವಿನ ಮನೆಯನ್ನೂ ಬಿಡದ ಖದೀಮರು: ಚಿನ್ನಾಭರಣ ಸೇರಿ ಲಕ್ಷಾಂತರ ರೂ. ಹಣ ಕಳುವು!

ಮೈಸೂರು: ಸಾವಿನ ಮನೆಯನ್ನೂ ಬಿಡದ ಖದೀಮರು ಮನೆಯಲ್ಲಿದ್ದ 1.34 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿ 1 ಲಕ್ಷ ನಗದನ್ನು ಕಳ್ಳರು ದೋಚಿದ ಘಟನೆ ನಡೆದಿದೆ. ಮೈಸೂರಿನ ...

Read moreDetails

ಮುಡಾ ಹಗರಣದ ನಿಷ್ಪಕ್ಷಪಾತ ತನಿಖೆಗೆ ಸಿಎಂ ರಾಜೀನಾಮೆ ಅಗತ್ಯ: ಶೋಭಾ ಕರಂದ್ಲಾಜೆ

ನವದೆಹಲಿ: ಕರ್ನಾಟಕ ಐಟಿ-ಬಿಟಿ ಎಂದು ವಿಶ್ವದಲ್ಲಿ ಪ್ರಸಿದ್ಧಿ ಪಡೆದುಕೊಂಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಐಟಿ-ಬಿಟಿ ಎಂದು ...

Read moreDetails

ಸಿನಿಮಾ ನಿರ್ದೇಶಕ-ನಿರ್ಮಾಪಕ ಸದಾನಂದ ಸುವರ್ಣ ನಿಧನ!

ಮಂಗಳೂರು: ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ನಿಧನರಾಗಿದ್ದಾರೆ. 93ನೇ ವರ್ಷಕ್ಕೆ ಸದಾನಂದ ಇಹಲೋಕ ತ್ಯಜಿಸಿದ್ದಾರೆ.ಸದಾನಂದ ...

Read moreDetails

ಅಗ್ನಿ ಅವಘಡ: ರಮಾನಂದ್ ಶೆಟ್ಟಿ ಸಾವಿನ ಬೆನ್ನಲ್ಲೇ ಅವರ ಪತ್ನಿಯೂ ನಿಧನ

ಉಡುಪಿ: ನಿನ್ನೆ ಅಂಬಲಪಾಡಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪತಿ ರಮಾನಂದ ಶೆಟ್ಟಿ ಮೃತಪಟ್ಟಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮನೆಯೊಡತಿ ಅಶ್ವಿನಿ(50) ಕೂಡ ಸಾವನ್ನಪ್ಪಿದ್ದಾರೆ. ಬೆಂಕಿಯಿಂದ ಉಸಿರಾಡಲು ಸಾಧ್ಯವಾಗದೆ ...

Read moreDetails

ನೇಣುಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ..!

ಬೆಂಗಳೂರು: ನೇಣುಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಾಂತಿನಗರದ ಮೂರನೇ ಪ್ಲೋರ್ ನ ಕಚೇರಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿಮೂಲದ ಮಹೇಶ್(42) ಎಂಬಾತ ಇಡಿ ಕಚೇರಿಯ ...

Read moreDetails

ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿ: ಕೆರೆಯಂತಾದ ಅಂಡರ್ ಪಾಸ್

ರಾಯಚೂರು: ರಾಯಚೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೀರು ನಿಂತು ರೈಲ್ವೆ ಅಂಡರ್ ಪಾಸ್ ಕೆರೆಯಂತಾಗಿತ್ತು. ಕರೇಕಲ್ ಗ್ರಾಮದ ರೈಲ್ವೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದರಿಂದ ...

Read moreDetails

ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ..!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟಗೊಂಡಿದ್ದು, ಶೇ.23.73 ರಷ್ಟು ಫಲಿತಾಂಶ ಬಂದಿದೆ. ಜೂನ್ 24 ರಿಂದ ಜುಲೈ 5 ರವರೆಗೂ ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ...

Read moreDetails

ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:7ನೇ ವೇತನ ಆಯೋಗದ ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ...

Read moreDetails

ಶಾಸಕ ಹೆಚ್.ಡಿ.ರೇವಣ್ಣ ಬಂಧನದ ಬಗ್ಗೆ ಉಲ್ಲೇಖಿಸಿದ ಅಶೋಕ್!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಧಾನಸಭೆಯುಲ್ಲಿ ಪ್ರಸ್ತಾಪ ಮಾಡಿದ ವಿರೋಧ ಪಕ್ಷದ ನಾಯಕ ಅಶೋಕ್, ಶಾಸಕ ಹೆಚ್.ಡಿ.ರೇವಣ್ಣ ಬಂಧನದ ಬಗ್ಗೆ ...

Read moreDetails
Page 3052 of 3066 1 … 3,051 3,052 3,053 … 3,066
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper