ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ ನಟಿ ...
Read moreDetailsತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ, ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ...
Read moreDetailsಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ತಮಿಳುನಾಡಿಗೆ ನೀರು ಬಿಡಲು ಆದೇಶ ಹಿನ್ನಲೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಆಕ್ರೋಶ ಮತ್ತೆ ಭುಗಿಲೆದ್ದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ...
Read moreDetailsಚಿಕ್ಕಮಗಳೂರು: ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣಾಗಿರುವ ಘಟನೆ ಜಿಲ್ಲೆಯ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿನಡೆದಿದೆ. ಶಾಸಕರು ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ ...
Read moreDetailsಹಾವೇರಿ: ಡೆತ್ ನೋಟ್ ಬರೆದಿಟ್ಟು ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಜೂನ್ 2 ...
Read moreDetailsಗದಗ: ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ವಿಚಾರವಾಗಿ ಗದಗನಲ್ಲಿ ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಎಸ್ ಐಟಿಯವರು ತನಿಖೆ ಮಾಡ್ತಿದಾರೆ. ಪ್ರಕರಣದಲ್ಲಿ ನಾಗೇಂದ್ರ ಅವರ ...
Read moreDetailsಆನೇಕಲ್: ಕಾಡಾನೆ ದಾಳಿಗೆ ಪಾರೆಸ್ಟ್ ಗಾರ್ಡ್ ಬಲಿಯಾಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ರೊಚ್ಚಿಗೆದ್ದ ಗ್ರಾಮಸ್ಥರಿಂದ ಇಡೀ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಮಾದಪ್ಪ(45)ಆನೆ ದಾಳಿಗೆ ...
Read moreDetailsನೆಲಮಂಗಲ: ಸಿದ್ದರಾಮಯ್ಯ ಸರ್ಕಾರ ಬರೀ ಹಗರಣಗಳ ಸರಮಾಲೆಯಾಗಿದೆ. ವಾಲ್ಮೀಕಿ ನಿಗಮದ ದಲಿತರ ನೂರು ಪರ್ಸೆಂಟ್ ಹಣ ನುಂಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದರು. ...
Read moreDetailsಮಂಡ್ಯ: ನಾಲೆಯಲ್ಲಿ ಬಾಲಕ ಕೊಚ್ಚಿಯೋದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಘಿರುವ ಘಟನೆ ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಡೆದಿದೆ. ಸಬಿನ್ ...
Read moreDetailsಬೆಂಗಳೂರು:- ಜನಪ್ರಿಯ ನಟಿ ಅಪರ್ಣಾ ವಿಧಿವಶ ಆಗಿರುವ ಹಿನ್ನೆಲೆ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.