Tag: vijayasakshinews

ಅಪರ್ಣಾ ಅಂತಿಮ ದರ್ಶನಕ್ಕೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು:- ಜನಪ್ರಿಯ ನಟಿ ಅಪರ್ಣಾ ವಿಧಿವಶ ಆಗಿರುವ ಹಿನ್ನೆಲೆ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಬನಶಂಕರಿಯಲ್ಲಿರುವ ಅಪರ್ಣಾ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ...

Read moreDetails

ನಿರೂಪಣೆಗೆ ಘನತೆ ನೀವು.. ನೀವಿಲ್ಲದೆ ಎಲ್ಲವೂ ಅಪೂರ್ಣ: ಅನುಶ್ರೀ ಭಾವುಕ

ಬೆಂಗಳೂರು: ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದು ನಿರೂಪಕಿ ಅನುಶ್ರೀ ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ...

Read moreDetails

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಆಷಾಢ ಮೊದಲ ಶುಕ್ರವಾರ ಸಂಭ್ರಮ!

ಮೈಸೂರು:- ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ಅಭಿಷೇಕ, ವಿಶೇಷ ಪೂಜಾವ ಕೈಂಕರ್ಯಗಳು ಆರಂಭವಾಗಿದ್ದು, ಬೆಳಿಗ್ಗೆಯಿಂದಲೇ ...

Read moreDetails

ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಲು ಸೂಚನೆ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸಭೆ

ಬೆಂಗಳೂರು: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿದೆ. ಇದರ ಬಗ್ಗೆ ಸಮಾಲೋಚಿಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ...

Read moreDetails

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿತ; ಸ್ಥಳದಲ್ಲೇ ಕಾರ್ಮಿಕ ಸಾವು!

ರಾಯಚೂರು:- ನಿನ್ನೆ ತಡರಾತ್ರಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಜರುಗಿದೆ. ಏಕಾಏಕಿ ಮಣ್ಣು ಕುಸಿದು 48 ...

Read moreDetails

Crime News: ಕೊಡಲಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ.. !

ಗದಗ:- ಕೊಡಲಿಯಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸುರೇಶ್ ಬೇಲೇರಿ ಎಂಬ ಯುವಕನ ಮೇಲೆ ಹಲ್ಲೆ ...

Read moreDetails

Anchor Aparna: ಅಪರ್ಣಾ ಅಸ್ತಂಗತ :ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ!

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ (Anchor Aparna) ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಜುಲೈ 11ರಂದು ನಿಧನರಾಗಿದ್ದಾರೆ. ಇದೀಗ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಇಂದು (ಜು.12) ಅಪರ್ಣಾ ...

Read moreDetails

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ: ಶಾಸಕ ನಾಗೇಂದ್ರ ಇಡಿ ವಶಕ್ಕೆ!

ಬೆಂಗಳೂರು: ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ವಶಕ್ಕೆ ಪಡೆದುಕೊಂಡರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ (Valmiki Scheduled Tribes ...

Read moreDetails

ಇಡಿ ಬಂಧನದ ವಿರುದ್ಧ ಕೇಜ್ರಿವಾಲ್ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು ...

Read moreDetails

ಅಚ್ಚ ಕನ್ನಡದ ಧ್ವನಿ ಅಪರ್ಣಾ ಇನ್ನಿಲ್ಲ: ಕವನದ ಮೂಲಕ ದುಃಖ ತೋಡಿಕೊಂಡ ಪತಿ ನಾಗರಾಜ್!

ಸಾಮಾಜಿಕ ಜಾಲತಾಣದಲ್ಲಿ ಅಪರ್ಣಾ ಅವರಿಗೆ ಕವನದ ಮೂಲಕ ಪತಿ ನಾಗರಾಜ್ ವಸ್ತಾರೆ ದುಃಖ ತೋಡಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ? ಬೆಳಗಿಕೊಂಡಿರೆಂದು ಕಿಡಿ ತಾಕಿಸಿ ಹೊರಟಿತು ಹೆಣ್ಣು ಚಿತ್ತು ...

Read moreDetails
Page 3062 of 3066 1 … 3,061 3,062 3,063 … 3,066
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper