Tag: vijayasakshinews

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಇಂದು ಒಂದೇ ದಿನ 437 ಕೇಸ್ ಪತ್ತೆ!

ಬೆಂಗಳೂರು: ಇಂದು ರಾಜ್ಯದಲ್ಲಿ  437 ಡೆಂಗ್ಯೂ ಕೇಸ್‌ಗಳು ದೃಢವಾಗಿದ್ದು, ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ ...

Read moreDetails

ನಕಲಿ ಮತದಾನ: ಶಾಸಕ ಯತ್ನಾಳ್ ವಿರುದ್ದದ ಆರೋಪ ವಜಾ ಮಾಡಿದ ಹೈಕೋರ್ಟ್!

ವಿಜಯಪುರ: ನಕಲಿ ಮತದಾನ ಮಾಡಿದ್ದಾರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಆರೋಪವನ್ನು ಹೈಕೋರ್ಟ್ ವಜಾ ಮಾಡಿದೆ. ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್ಗೆ ಹೈಕೋರ್ಟ್(High Court) ದಂಡ ...

Read moreDetails

ಉಡುಪಿ: ದೇವರ ಹಣ ಕದ್ದು ಪರಾರಿ ಆಗಿದ್ದವ 24 ಗಂಟೆಯೊಳಗೆ ಅರೆಸ್ಟ್!

ಉಡುಪಿ:-ದೇವರ ಕಾಣಿಕೆ ಹಣ ಕದ್ದು ಪರಾರಿಯಾಗಿದ್ದ ಕಳ್ಳ (Thief) 24 ಗಂಟೆ ಒಳಗೆ ಸಿಕ್ಕಿಬಿದ್ದ ಘಟನೆ ಉಡುಪಿಯಲ್ಲಿ ನಡೆದಿದೆ. ದುಷ್ಟರನ್ನು ಶಿಕ್ಷಿಸುವುದು ಭಕ್ತಿಯಿಂದ ಬೇಡಿದವರನ್ನು ಪಾಲಿಸುವ ದೈವಗಳು ...

Read moreDetails

ವಾಲ್ಮೀಕಿ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ED!

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಶುಕ್ರವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಶುಕ್ರವಾರ ಜಾರಿ ...

Read moreDetails

Bengaluru News: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೌಡಿ ಕುಳ್ಳಾ ರಿಜ್ವಾನ್ ವಶಕ್ಕೆ ಪಡೆದ ಖಾಕಿ!

ಬೆಂಗಳೂರು:- ಕೊಲೆ, ಕೊಲೆ ಯತ್ನ, ದರೋಡೆ ಸೇರಿ 23 ಕ್ಕೂ ಹೆಚ್ಚು ಪ್ರಕರಣದಲ್ಲಿ ಬೇಕಾಗಿದ್ದ ರೌಡಿ ಕುಳ್ಳಾ ರಿಜ್ವಾನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ...

Read moreDetails

ಪೋಕ್ಸೋ ಕೇಸ್ ಮುಚ್ಚಿಹಾಕಲು ಮುಡಾ, ವಾಲ್ಮೀಕಿ ವಿಚಾರ ತಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪೋಕ್ಸೋ ಕೇಸ್ ಮುಚ್ಚಿಹಾಕಲು ಮುಡಾ, ವಾಲ್ಮೀಕಿ ವಿಚಾರ ತಂದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೋಕ್ಸೋ ಕೇಸ್ ಮುಚ್ಚಿಹಾಕಲು ...

Read moreDetails

ಪೋಕ್ಸೋ ಕೇಸ್: ಬಿಎಸ್ ಯಡಿಯೂರಪ್ಪ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ. ಅಲ್ಲಿಯವರೆಗೆ ಖುದ್ದು ಹಾಜರಾತಿಯಿಂದ ಬಿ.ಎಸ್ ...

Read moreDetails

ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕೆಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜೊತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ...

Read moreDetails

ಪೊಲೀಸ್ ಗೌರವದೊಂದಿಗೆ ನೆರವೇರಿದ ನಟಿ ಅಪರ್ಣಾ ಅಂತ್ಯಕ್ರಿಯೆ!

ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ  ನಟಿ ...

Read moreDetails

ಅಂಗನವಾಡಿಯಲ್ಲಿ ಕುಕ್ಕರ್ ಬ್ಲಾಸ್ಟ್..! ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯ

ತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ, ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ...

Read moreDetails
Page 3067 of 3073 1 … 3,066 3,067 3,068 … 3,073
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper