ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ವಿಜಯನಗರ:- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ED ದಾಳಿ ನಡೆಸಿದ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ...
Read moreDetailsಹುಬ್ಬಳ್ಳಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೊಬ್ಬ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ...
Read moreDetailsಚಿತ್ರದುರ್ಗ:- ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದಲ್ಲಿ ಕಳ್ಳತನ ನಡೆದಿದ್ದು, ಶಿವಮೂರ್ತಿ ಶರಣರ ಬೆಳ್ಳಿ ಮೂರ್ತಿಯನ್ನು ಕಳ್ಳರು ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. https://vijayasakshi.com/7-people-died-in-a-single-day-no-place-for-the-cemetery-villagers-rush-to-the-funeral/ ಮುರುಘಾ ಮಠದ ದರ್ಬಾರ್ ಹಾಲ್ ...
Read moreDetailsದಾವಣಗೆರೆ: ವಿವಿಧ ಕಾರಣಕ್ಕೆ ಒಂದೇ ದಿನ ಏಳು ಜನ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊಸಕುಂದವಾಡ ಗ್ರಾಮದಲ್ಲಿ ಜರುಗಿದೆ. https://vijayasakshi.com/opportunity-to-apply-for-new-ration-card/ ಮೃತರಲ್ಲಿ ನಾಲ್ಕು ಜನ ವಯೋಸಹಜದಿಂದ ಸಾವನ್ನಪ್ಪಿದರೆ ...
Read moreDetailsಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಲಾರಿ ಮತ್ತು ಬೈಕ್ ನಡುವೆ ನಡೆದ ಈ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ...
Read moreDetailsಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ನಡೆದಿದೆ. ...
Read moreDetailsಕೆವಿಜಿ ಬ್ಯಾಂಕ್‌ನ ಪಿಗ್ಮಿ ಕಲೆಕ್ಟರ್ ಲಿಂಗನಗೌಡರ, ಮತ್ತೊಬ್ಬ ಭಕ್ತ ಸಾವು ಗದಗ: ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ದುರ್ಘಟನೆ ಶನಿವಾರ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಧಾರುಣ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ. ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಜಮೀನು ಮಾರಿದ್ದ ಹಣಕ್ಕಾಗಿ ಹೆತ್ತ ಅಪ್ಪನನ್ನೇ ಮಕ್ಕಳಿಬ್ಬರು ಕಬ್ಬಿಣದ ರಾಡ್‌ನಿಂದ ಥಳಿಸಿ ಕೊಲೆಗೈದ ದಾರುಣ ಘಟನೆ ಜರುಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ...
Read moreDetailsಗದಗ: ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಮೆಣಸಿನಕಾಯಿ ಬೆಳೆ ಕಾಯಲು ಇದ್ದ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.