ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಗದಗ: ಗದಗ–ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ನಗರಸಭೆಗೆ ಮುತ್ತಿಗೆ ಹಾಕಲು ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: 2 ತಿಂಗಳಿಂದ ನದಿ ನೀರು ಪೂರೈಕೆಯಾಗಿಲ್ಲ ಎಂದು ಪಟ್ಟಣದ 14ನೇ ವಾರ್ಡ್‌ನ ನಿವಾಸಿಗಳು ಮಂಗಳವಾರ ಪುರಸಭೆಗೆ ದೌಡಾಯಿಸಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು. ಈ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ದಶಕಗಳಿಂದಲೂ ಸಡ್ಡುಹೊಡೆಯುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ದಕ್ಕಿಲ್ಲದೆ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ ಗದಗ ...
Read moreDetailsವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಹರಪನಹಳ್ಳಿ ತಾಲೂಕಿನ ಬಾಗಳಿ ಗ್ರಾಮದಲ್ಲಿ 2 ಸಾವಿರಕ್ಕೂ ಅಧಿಕ ಮನೆಗಳಿದ್ದು, 3 ವಾರ್ಡ್ಗಳನ್ನು ಹೊಂದಿದೆ. ಎಲ್ಲಾ ಕುಟುಂಬಗಳ ದಿನನಿತ್ಯದ ಬಳಕೆಗೆ ಅಗತ್ಯವಿದ್ದಷ್ಟು ನೀರಿದ್ದರೂ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಗದಗ ಮತಕ್ಷೇತ್ರದ, ಗದಗ-ಬೆಟಗೇರಿ ಅವಳಿ ನಗರದ ಜನತೆ ಸುಮಾರು 40 ವರ್ಷಗಳಿಂದ ಕುಡಿಯುವ ನೀರಿಗಾಗಿ ಪರದಾಡುತದತಿದ್ದು, ಸಮಸ್ಯೆ ಇಂದಿಗೂ ಹಾಗೆಯೇ ಇದೆ. ಮಾನ್ಯ ...
Read moreDetailsನೀರಿಲ್ಲದೆ ಸ್ವಚ್ಛತೆ ಕಾಪಾಡುವುದು ಹೇಗೆ? ವಿಜಯಸಾಕ್ಷಿ ಸುದ್ದಿ, ಅಳವಂಡಿ ಅಳವಂಡಿ ಹೊಬಳಿಯ ಕವಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡುಗೇರಿ ಗ್ರಾಮದ ಜನತಾ ಕಾಲನಿಯಲ್ಲಿ ಕೊರೊನಾದಿಂದ ಕಂಗಾಲಾದ ಜನತೆಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.