WTC 2025 final: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದ ದಕ್ಷಿಣ ಆಫ್ರಿಕಾ..! ಆಸೀಸ್’ಗೆ ಭಾರೀ ಮುಖಭಂಗ
ಲಾರ್ಡ್ಸ್ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾ ನೀಡಿದ್ದ 282 ರನ್ಗಳ ಗುರಿಯನ್ನು ಬೆನ್ನಟ್ಟಿದ ...
Read moreDetails







