• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಕ್ರಮ ವಹಿಸಿ

Vijaya Sakshi News Desk by Vijaya Sakshi News Desk
August 5, 2025
in Gadag News
ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಕ್ರಮ ವಹಿಸಿ
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 15ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹಾಗೂ ಇತರೆ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ ಸಂಬAಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಆ.15ರಂದು ಬೆಳಿಗ್ಗೆ 9 ಗಂಟೆಗೆ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. ಬೆಳಿಗ್ಗೆ 8.30ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಅಲ್ಲದೇ ಶಾಲಾ-ಕಾಲೇಜುಗಳಲ್ಲಿಯೂ ಮಕ್ಕಳು ಧ್ವಜಾರೋಹಣ ನೆರವೇರಿಸಿ 8.30ರೊಳಗಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ನಿಗದಿಪಡಿಸಿದ ಸ್ಥಳದಲ್ಲಿ ಆಸೀನರಾಗಬೇಕು. ಈ ಕುರಿತು ಶಾಲಾ ಶಿಕ್ಷಕರು ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಆ. 15ಕ್ಕೂ ಮೊದಲು ಮೂರು ದಿನ ಮುಂಚಿತವಾಗಿಯೇ ನಗರಸಭೆಯ ಅಧಿಕಾರಿಗಳು ನಗರದ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಹಾಗೂ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಆದ್ಯತೆ ವಹಿಸಬೇಕು. ಪ್ರಮುಖ ವೃತ್ತಗಳಲ್ಲಿ ಮುಂಚಿತವಾಗಿಯೇ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.

ವೇದಿಕೆಯಲ್ಲಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಿರ್ವಹಣೆಯಾಗಬೇಕು. ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಮಾಡಬೇಕು. ಮಕ್ಕಳಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿ ಕಾರ್ಯಕ್ರಮಗಳೂ ನಿಗದಿಪಡಿಸಿದ ಸಮಯಕ್ಕೆ ಜರುಗುವಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಜಿಲ್ಲಾ ಉಪಸಮನ್ವಯಾಧಿಕಾರಿ ಎಮ್.ಎಚ್. ಕಂಬ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿ.ವಿ. ನಡುವಿನಮನಿ, ಶೆಟ್ಟೆಪ್ಪನವರ, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಕುಮಾರ್ ಸೋಪಡ್ಲಾ, ಕಂದಾಯ ನಿರೀಕ್ಷಕ ಭಜಂತ್ರಿ ಸೇರಿದಂತೆ ಇತರರು ಹಾಜರಿದ್ದರು.

ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ನಗರ ವ್ಯಾಪ್ತಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ನಿಗದಿತ ಸಮಯದೊಳಗೆ ಕರೆತರುವ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ತಮ್ಮ ಇಲಾಖಾ ವ್ಯಾಪ್ತಿಯ ಅಧಿಕಾರಿ ಹಾಗೂ ಶಿಕ್ಷಕರುಗಳಿಗೆ ಹೊಣೆಗಾರಿಕೆ ನೀಡಬೇಕು. ಕಾರ್ಯಕ್ರಮ ಪೂರ್ಣಗೊಳ್ಳುವವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೆರಳದಂತೆ ನಿಗಾ ವಹಿಸಬೇಕು ಎಂದು ಡಾ. ದುರಗೇಶ್ ಕೆ.ಆರ್ ತಿಳಿಸಿದರು.

Tags: BreakingNewsdr durugeshgadagnewsKarnatakaVijayasakshivijayasakshinews
ShareSendShare
Previous Post

ಸ್ವಗ್ರಾಮ ಫೆಲೋಶಿಪ್ ಪ್ರತಿನಿಧಿಗಳಿಂದ ಹಿರೆಕೆರೆ ವೀಕ್ಷಣೆ

Next Post

ಯೋಗವು ಪ್ರತಿಯೊಬ್ಬರಿಗೂ ಅವಶ್ಯಕ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಯೋಗವು ಪ್ರತಿಯೊಬ್ಬರಿಗೂ ಅವಶ್ಯಕ

ಯೋಗವು ಪ್ರತಿಯೊಬ್ಬರಿಗೂ ಅವಶ್ಯಕ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper