• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮೂಲದಲ್ಲಿಯೇ ತಾಜ್ಯ ನಿರ್ವಹಣೆಗೆ ಕ್ರಮ ವಹಿಸಿ

Vijaya Sakshi News Desk by Vijaya Sakshi News Desk
August 6, 2025
in Gadag News
ಮೂಲದಲ್ಲಿಯೇ ತಾಜ್ಯ ನಿರ್ವಹಣೆಗೆ ಕ್ರಮ ವಹಿಸಿ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಕಸ ಸಂಗ್ರಹಣೆ ಮೂಲಕ ಘನ ತಾಜ್ಯ ವಸ್ತುಗಳನ್ನು ಮೂಲದಲ್ಲಿಯೇ ವೈಜ್ಞಾನಿಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ಗ್ರಾಮದ ಸ್ವಚ್ಛತೆಗೆ ಎಲ್ಲರೂ ಸಹಕರಿಸಬೇಕು ಎಂದು ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಸೂಚನೆ ನೀಡಿದರು.

ಬುಧವಾರ ಗದಗ ತಾಲೂಕಿನ ನಾಗಾವಿ ಮತ್ತು ಅಸುಂಡಿ ಗ್ರಾ.ಪಂಗಳಿಗೆ ಭೇಟಿ ನೀಡಿ, ಸ್ವಚ್ಛ ಭಾರತ ಗ್ರಾಮೀಣ ಯೋಜನೆಯಡಿ ಕಸ ಸಂಗ್ರಹಣೆಯ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಣೆ, ವಿಂಗಡಣೆ ಜವಾಬ್ದಾರಿಯನ್ನು ಸಂಜೀವಿನಿ ಒಕ್ಕೂಟದ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ವಹಿಸಲಾಗಿದ್ದು, ಇದರ ಸಮರ್ಪಕ ಬಳಕೆ ಕುರಿತು ಖುದ್ದಾಗಿ ನಾಗಾವಿ ಗ್ರಾ.ಪಂ ಸ್ವಚ್ಛ ವಾಹಿನಿ ನಿರ್ವಹಿಸುವ ವಾಹನ ಚಾಲಕಿಯರೊಂದಿಗೆ ವಾಹನದಲ್ಲಿ ಸಂಚರಿಸಿ, ವಾಹನ ಚಲಾಯಿಸುವ ಕುರಿತು ಮೇಲ್ವಿಚಾರಣೆ ನಡೆಸಿದರು. ಗ್ರಾಮಸ್ಥರೊಂದಿಗೆ ಕಸ ಸಂಗ್ರಹಣೆ ಮತ್ತು ನಿರ್ವಹಣೆ ಮಾಡುತ್ತಿರುವ ಬಗ್ಗೆ ಚರ್ಚಿಸಿದರು. ನಂತರ ಅಸುಂಡಿ ಗ್ರಾ.ಪಂಗೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಪ್ರತಿ ಗ್ರಾಮಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮಿತಿಯನ್ನು ರಚನೆ ಮಾಡಿ ಸಮಿತಿಯ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕಾರ್ಯ ಮಾಡಲಾಗುತ್ತಿದೆ. ಆದ್ದರಿಂದ ಗ್ರಾಮೀಣ ಭಾಗದ ಜನರು ಮೂಲದಲ್ಲಿಯೇ ಕಸ ಸಂಗ್ರಹಣೆ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದರು.

ತಾ.ಪಂ ಸಹಾಯಕ ನಿರ್ದೇಶಕ (ಉಖಾ) ಕುಮಾರ ಪೂಜಾರ, ಪಿಡಿಒ ಮಂಜುಳಾ ಹೊಸಮನಿ, ಬಿ.ಎನ್. ಬಚ್ಚೆನಹಳ್ಳಿ, ಎಸ್‌ಬಿಎಂ ಯೋಜನೆಯ ಸಮಾಲೋಚಕ ಕೃಷ್ಣ ದೊಡ್ಡಮನಿ, ಗ್ರಾ.ಪಂ ಕಾರ್ಯದರ್ಶಿಗಳು, ಮಹಿಳಾ ಒಕ್ಕೂಟದ ಸದಸ್ಯರು ಇದ್ದರು.

ಸರಕಾರ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಸಹಯೋಗದೊಂದಿಗೆ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ತ್ಯಾಜ್ಯ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಆಯಾ ಗ್ರಾಮಗಳಲ್ಲಿ ತ್ಯಾಜ್ಯ ಶೇಖರಣೆ-ವಿಂಗಡಣೆ ಮಾಡುವ ಮೂಲಕ ಸ್ವಚ್ಛತೆ ಕಾಪಾಡಲಾಗುತ್ತಿದೆ ಎಂದು ಜಿ.ಪಂ ಸಿಇಓ ಭರತ್ ಎಸ್ ಹೇಳಿದರು.

Tags: Bharath SBreakingNewsgadagnewsKarnatakaVijayasakshivijayasakshinewsZP CEO
ShareSendShare
Previous Post

ಪ್ರಗತಿಗೆ ಶ್ರಮಿಸದಿದ್ದರೆ ಕಠಿಣ ಕ್ರಮ

Next Post

ಕಾರವಾರ-ಇಳಕಲ್ ರಾ.ಹೆ ಮೇಲ್ದರ್ಜೆಗೇರಿಸಲು ಮನವಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕಾರವಾರ-ಇಳಕಲ್ ರಾ.ಹೆ ಮೇಲ್ದರ್ಜೆಗೇರಿಸಲು ಮನವಿ

ಕಾರವಾರ-ಇಳಕಲ್ ರಾ.ಹೆ ಮೇಲ್ದರ್ಜೆಗೇರಿಸಲು ಮನವಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

November 1, 2026
ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

November 1, 2026
ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

November 1, 2026
ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

November 1, 2026
ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper