• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಜನ-ಜಾನುವಾರುಗಳ ಸುರಕ್ಷತೆಗೆ ಕ್ರಮ ವಹಿಸಿ

Vijaya Sakshi by Vijaya Sakshi
June 20, 2025
in Gadag News
0
ಜನ-ಜಾನುವಾರುಗಳ ಸುರಕ್ಷತೆಗೆ ಕ್ರಮ ವಹಿಸಿ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಕುರಿತಂತೆ ಗಮನಹರಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲಿದ್ದು ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸಮರ್ಪಕವಾಗಿ ಎದುರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನ-ಜಾನುವಾರುಗಳ ಜೀವ ಹಾನಿ ತಡೆಯುವುದರೊಂದಿಗೆ ಆಸ್ತಿ ರಕ್ಷಣೆ ಮಾಡಬೇಕೆಂದು ಹೇಳಿದರು.

ಅಪಾರ ಮಳೆಯಿಂದ ಬಿದ್ದ ಮಳೆ ನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗುವಂತೆ ಇರುವ ಗಿಡ-ಗಂಟಿ, ಪ್ಲಾಸ್ಟಿಕ್ ತೆರವುಗೊಳಿಸಬೇಕು. ಇದರಿಂದ ಮಳೆ ನೀರು ಮನೆಗಳಿಗೆ ನುಗ್ಗುವುದನ್ನು ತಡೆಯಬಹುದಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ತಗ್ಗು ಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಹೇಳಿದರು.

ಉಪವಿಭಾಗಾಧಿಕಾರಿ ಗಂಗಪ್ಪ ಎಂ ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಮನೆ, ಶಾಲೆ, ಬೆಳೆ ಹಾನಿ ವಿವರಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಮಾತನಾಡಿ, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಸಂದರ್ಭಾನುಸಾರ ಸಾರ್ವಜನಿಕರ ಸುರಕ್ಷತೆಗೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಸೂಚಿಸಿದರು.

Tags: BreakingNewsDistrict Collector C.N. ShridharKarnatakaraineVijayasakshivijayasakshinews
Previous Post

ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರನಿಗೆ ಗುದ್ದಿದ ಕಾರು: CCTVಯಲ್ಲಿ ಭಯಾನಕ ದೃಶ್ಯ ಸೆರೆ!

Next Post

ಸತ್ತುಬಿದ್ದ ಮೀನು, ತ್ಯಾಜ್ಯದ ಎತ್ತುವಳಿ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸತ್ತುಬಿದ್ದ ಮೀನು, ತ್ಯಾಜ್ಯದ ಎತ್ತುವಳಿ

ಸತ್ತುಬಿದ್ದ ಮೀನು, ತ್ಯಾಜ್ಯದ ಎತ್ತುವಳಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026
ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

October 21, 2026
Belagavi Breaking: ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

Belagavi Breaking: ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

October 21, 2026
ಮದುವೆ ನಿರಾಕರಣೆಗೇ ಜೀವಭಯ: ತಂದೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯುವತಿ

ಸುಪ್ರೀಂ ತೀರ್ಪನ್ನು ವಿರೋಧಿಸುವುದು ಅಪರಾಧವಲ್ಲ: ಪೋಸ್ಟರ್ ಅಂಟಿಸಿದ್ದ 13 ಮಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026
ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper