• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

Moral policing: ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’: ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಕೃತ್ಯ

Vijaya Sakshi by Vijaya Sakshi
April 15, 2025
in Crime News
0
Moral policing: ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’: ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಕೃತ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು: ಇತ್ತಿಚಿಗಷ್ಟೆ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಹಿಂದು ಯುವಕ- ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಲಾಗಿತ್ತು. ಯುವಕ -ಯುವತಿಯ ಮೇಲೆ ಹಲ್ಲೆ ನಡೆಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಮತ್ತೊಂದು ಪ್ರಕರಣ ವರದಿಯಾಗಿದೆ. ಪಾರ್ಕೊಂದರಲ್ಲಿ ಮುಸ್ಲಿಂ ಯುವತಿ, ಹಿಂದೂ ಯುವಕ ಕುಳಿತಿದ್ದಾಗ ಅವರ ಬಳಿಗೆ ಬಂದ ಯುವಕರ ತಂಡವೊಂದು, ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’ ಎನ್ನುತ್ತ ವಿಡಿಯೋ ರೆಕಾರ್ಡ್ ಮಾಡಲು ಶುರು ಮಾಡಿದೆ.

ದಯವಿಟ್ಟು ಗಲಾಟೆ ಮಾಡಬೇಡಿ ಎಂದು ಯುವತಿ ಬೇಡಿಕೊಂಡಿದ್ದರೂ ಬಿಡದೆ, ‘ಕಮಿಟಿಯವರು ಬರ್ತಾರೆ ಇರು’ ಎಂದು ಹೇಳಿ ವಿಡಿಯೋ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಸದ್ಯ ನೈತಿಕ ಪೊಲೀಸ್ಗಿರಿಯ ವಿಡಿಯೋವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಎಲ್ಲಿ, ಯಾವಾಗ ನಡೆದಿದೆ ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ದೊರೆಯಬೇಕಿದೆ. ಸದ್ಯ,  ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Tags: ‌bangalore crimeBreakingNewsKarnatakaMoral policingOnlineNewsKannadaVijayasakshivijayasakshinews
Previous Post

ಕ್ಷುಲ್ಲಕ ಹೇಳಿಕೆ ಕೊಟ್ಟು ರಾಜಕೀಯ ಬೆಳೆ ಬೇಯಿಸಿಕೊಳ್ಳೋದು HDK ಬಿಡಲಿ: ಶಾಸಕ ಬಾಲಕೃಷ್ಣ ಕಿಡಿ

Next Post

ಕೊನೆಗೂ ಸಲ್ಮಾನ್‌ ಖಾನ್‌ʼಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕೊನೆಗೂ ಸಲ್ಮಾನ್‌ ಖಾನ್‌ʼಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು!

ಕೊನೆಗೂ ಸಲ್ಮಾನ್‌ ಖಾನ್‌ʼಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ದಸರಾ ಮೆರವಣಿಗೆಯಲ್ಲಿ ಅವಾಂತರ: ಅಂಬಾರಿ ಹೊತ್ತಿದ್ದ ಸೋಮಣ್ಣನ ಆರ್ಭಟಕ್ಕೆ ಕಾರು ಜಖಂ

ದಸರಾ ಮೆರವಣಿಗೆಯಲ್ಲಿ ಅವಾಂತರ: ಅಂಬಾರಿ ಹೊತ್ತಿದ್ದ ಸೋಮಣ್ಣನ ಆರ್ಭಟಕ್ಕೆ ಕಾರು ಜಖಂ

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026
ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

October 21, 2026
Belagavi Breaking: ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

Belagavi Breaking: ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper