ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ವಿ.ಪಿ. ಗಾಲಾ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ನಲ್ಲಿ 19ನೇ ಬ್ಯಾಚ್‌ನ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳ ದೀಪದಾನ, ಲ್ಯಾಂಪ್ ಲೈಟಿಂಗ್ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಆಚರಿಸಲಾಯಿತು.
Advertisement
ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷೆ ರಚನಾ ಗಾಲಾ, ಸೆಕ್ರೆಟರಿ ಪಂಕಜ್ ಗಾಲಾ, ನಿರ್ದೇಶಕ ಗುಂಜನ ಗಾಲಾ, ಕಾಲೇಜಿನ ಪ್ರಿನ್ಸಿಪಾಲ್ ಅಮರಯ್ಯ ಚಿನ್ನಯ್ಯನಮಠ ಹಾಜರಿದ್ದರು. ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು, ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.