ಗದಗ: ಗದುಗಿನ ದಿ ಆಝಾದ ಕೋ-ಆಪ್ ಬ್ಯಾಂಕ್‌ನಲ್ಲಿ ರವಿವಾರ ಜರುಗಿದ 64ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬ್ಯಾಂಕ್ ಚೇರಮನ್ ಹಾಜಿ ಸರಫರಾಜ ಅಹ್ಮದ್ ಎಸ್. ಉಮಚಗಿ, ಡಾ. ರಾಜಶೇಖರ ಬಳ್ಳಾರಿ, ಡಾ. ಪ್ಯಾರ್‌ಅಲಿ ನೂರಾನಿ, ವ್ಯವಸ್ಥಾಪಕ ನಿರ್ದೆಶಕ ಎ.ಜಿ. ಯರಗುಡಿ ಸೇರಿದಂತೆ ನಿರ್ದೆಶಕರು, ಗಣ್ಯರು ಪಾಲ್ಗೊಂಡಿದ್ದರು.
Advertisement