ಕ್ರಿಶ್ಚಿಯನ್ ಸಂಪ್ರದಾಯದಂತೆ ಮಂಗಳೂರಿನಲ್ಲಿ ತರುಣ್ ಸುಧೀರ್ – ಸೋನಲ್ ಮದುವೆ.!

0
Spread the love

ಮಂಗಳೂರು: ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದ ತರುಣ್ ಸುಧೀರ್ ಹಾಗೂ ಸೋನಲ್‌ ಮೊಂತೆರೋ ಮತ್ತೊಮ್ಮೆ ವಿವಾಹವಾಗಿದ್ದಾರೆ. ಆಗಸ್ಟ್​ 11ರಂದು ಹಿಂದೂ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ಮೊಂತೆರೋ ಮದುವೆಯಾಗಿದ್ದರು.

Advertisement

ಈಗ ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಇದೇ ಫೋಟೋಸ್​ ನೋಡಿದ ಅಭಿಮಾನಿಗಳು ಸ್ಟಾರ್​ ಜೋಡಿಗೆ ಮತ್ತೊಮ್ಮೆ ಶುಭ ಹಾರೈಸುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here