ವಿಜಯಸಾಕ್ಷಿ : ತೋಂಟದಾರ್ಯ ಜಾತ್ರಾ ಮಹೋತ್ಸವದ ಪ್ರಯುಕ್ತ ತೇರಿನ ಗಾಲಿ ಪೂಜಾ ಕಾರ್ಯಕ್ರಮವು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮತ್ತು ಭೈರನಹಟ್ಟಿ ಪೂಜ್ಯ ಶ್ರೀ ಶಾಂತಲಿಂಗ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಶ್ರೀಮಠದ ಸದ್ಭಕ್ತರ ಸಮ್ಮುಖದಲ್ಲಿ ನೇರವೆರಿತು. ಜಾತ್ರಾ ಸಮಿತಿಯ ಅಧ್ಯಕ್ಷ ಪ್ರೊ. ಕೆ.ಎಚ್. ಬೇಲೂರು, ಜಾತ್ರಾ ಸಮಿತಿಯ ಸರ್ವ ಪದಾಧಿಕಾರಿಗಳು, ಲಿಂಗಾಯತ ಪ್ರಗತಿಶೀಲ ಸಂಘದ ಪದಾಧಿಕಾರಿಗಳು, ಎಸ್. ಎಸ್. ಕಳಸಾಪೂರಶೆಟ್ಟರ, ಮ್ಯಾನೇಜರ್ ಎಂ.ಎಸ್. ಅಂಗಡಿ, ಶ್ರೀಮಠದ ಸದ್ಭಕ್ತರು ಹಾಜರಿದ್ದರು.
Advertisement