ಟಿಟಿ ವಾಹನ-,ಕಾರಿನ ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ!

0
Spread the love

ಚಿಕ್ಕಬಳ್ಳಾಪುರ:- ಜಿಲ್ಲೆ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಇಂದು ಟಿಟಿ ವಾಹನ ಕಾರು ನಡುವೆ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 11 ಮಂದಿ ಗಾಯಗೊಂಡ ಘಟನೆ ಜರುಗಿದೆ.

Advertisement

ಶ್ರೀನಿವಾಸಲು(50), ಪುಷ್ಪ(41) ಹಾಗೂ ಶ್ರೀಕಾಂತ್ (30) ಮೃತ ದುರ್ದೈವಿಗಳು. ಕಾರು ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿತ್ತು. ಆಂಧ್ರದ ಬೋಯಿಕೊಂಡದಿಂದ ಬೆಂಗಳೂರು ಕಡೆಗೆ ಟಿಟಿ ವಾಹನ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here