ಶಿವಮೊಗ್ಗ: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘವು ಶಿವಮೊಗ್ಗದಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸಮಾರಂಭದಲ್ಲಿ ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರಕರ ಸಂಘದ ಗದಗ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಗದಗ ಜಿಲ್ಲೆಯ ಸರಕಾರಿ ನೌಕರ ಬಾಂಧವರು ಭಾಗವಹಿಸಿದ್ದರು.
Trending Now



