• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕಲಿ

Vijaya Sakshi News Desk by Vijaya Sakshi News Desk
June 26, 2025
in Gadag News
ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕಲಿ
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.

ಶಿರಹಟ್ಟಿಯಲ್ಲಿ ಬುಧವಾರ ಜರುಗಿದ ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಅಕ್ಕಿ ಅಕ್ರಮವಾಗಿ ಮಾರಾಟವಾಗುತ್ತಿರುವ ಕುರಿತು ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಎಲ್ಲ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಅಕ್ಕಿ ಜೋಳ ವಿತರಣೆಯಾಗಬೇಕು. ಯಾವ ಬಡ ಕುಟುಂಬವೂ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಬೇಕು ಎಂದರು.

ಬಸ್ ನಿಲ್ದಾಣದ ಆವರಣ, ಅಲ್ಲಿನ ಶೌಚಾಲಯ ಸ್ವಚ್ಛವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಯುವನಿಧಿ, ಗೃಹಜ್ಯೋತಿ ಯೋಜನೆಗಳು ಅರ್ಹರೆಲ್ಲರಿಗೂ ತಲುಪುವಂತೆ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ. ಅರ್ಹರು ಯೋಜನೆಗಳಿಂದ ವಂಚಿತರಾಗದಂತೆ ಅಧಿಕಾರಿ ವಲಯ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಿವನಗೌಡ ಪಾಟೀಲ, ಮಲ್ಲಪ್ಪ ಹುಯಿಲಗೊಳ, ಬುಡೇಸಾಬ ಮಕಾಂದರ್, ದೇವಪ್ಪ ಲಮಾಣಿ, ವಿಶಾಲಾ ಹೊನ್ನಣ್ಣವರ, ಸುರೇಶ್ ಕೆಂಚರಡ್ಡಿರ, ಶಕುಂತಲಾ ವಿಭೂತಿಮಠ, ಹೊನ್ನೇಶ್ ಪೋಟಿ, ಮಹಾವೀರ್ ಮಂಟಗನ, ಅಂದನಗೌಡ ಪಾಟೀಲ್, ಸೋಮನಗೌಡ ಮರಿಗೌಡರ ಸೇರಿದಂತೆ ಸಂಬಂಧಿತ ಇಲಾಖೆಯ ಮುಖ್ಯಸ್ಥರು ಭಾಗವಹಿಸಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿರಹಟ್ಟಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಅವುಗಳ ಸಮರ್ಪಕ ಅನುಷ್ಠಾನದ ಕುರಿತು ಪರಾಮರ್ಶೆ ನಡೆಸಬೇಕು. ಅರ್ಹರಿಗೆ ನಿಗದಿತ ಯೋಜನೆಗಳ ಸೌಲಭ್ಯ ನಿಗದಿತ ಅವಧಿಯೊಳಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

Tags: BreakingNewsguaranty sabheKarnatakaVijayasakshivijayasakshinews
ShareSendShare
Previous Post

ಸಾರ್ವಜನಿಕರೊಡಗೂಡಿ ಹೋರಾಟ ನಡೆಸುತ್ತೇವೆ

Next Post

ಬಡ ವಿದ್ಯಾರ್ಥಿನಿಗೆ ಕಲಿಕಾ ಶುಲ್ಕದ ನೆರವು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬಡ ವಿದ್ಯಾರ್ಥಿನಿಗೆ ಕಲಿಕಾ ಶುಲ್ಕದ ನೆರವು

ಬಡ ವಿದ್ಯಾರ್ಥಿನಿಗೆ ಕಲಿಕಾ ಶುಲ್ಕದ ನೆರವು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅಕ್ರಮ ಅಕ್ಕಿ ದಾಸ್ತಾನಿಗೆ ಕಡಿವಾಣ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಹೊಸ ನಿಯಮ ಜಾರಿ!

ಅಕ್ರಮ ಅಕ್ಕಿ ದಾಸ್ತಾನಿಗೆ ಕಡಿವಾಣ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಹೊಸ ನಿಯಮ ಜಾರಿ!

November 7, 2026
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್ ಅರ್ಜಿ

ತಂದೆಯ ತಿಥಿ ಕಾರ್ಯದಲ್ಲಿ ಭಾಗಿಯಾಗಲು ಪ್ರದೋಷ್‌ಗೆ ಅನುಮತಿ; ಕೋರ್ಟ್ ವಿಧಿಸಿದ ಷರತ್ತುಗಳೇನು?

November 7, 2026
ರಾಹುಲ್ ಗಾಂಧಿ ಪ್ರಧಾನಿಯಾಗೋದು ಖಚಿತ; 2029ರವರೆಗೆ ಕಾಯಿರಿ ಎಂದ ವೇಣುಗೋಪಾಲ್!

ರಾಹುಲ್ ಗಾಂಧಿ ಪ್ರಧಾನಿಯಾಗೋದು ಖಚಿತ; 2029ರವರೆಗೆ ಕಾಯಿರಿ ಎಂದ ವೇಣುಗೋಪಾಲ್!

November 7, 2026
GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅಕ್ರಮ ಅಕ್ಕಿ ದಾಸ್ತಾನಿಗೆ ಕಡಿವಾಣ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಹೊಸ ನಿಯಮ ಜಾರಿ!

ಅಕ್ರಮ ಅಕ್ಕಿ ದಾಸ್ತಾನಿಗೆ ಕಡಿವಾಣ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಹೊಸ ನಿಯಮ ಜಾರಿ!

November 7, 2026
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್ ಅರ್ಜಿ

ತಂದೆಯ ತಿಥಿ ಕಾರ್ಯದಲ್ಲಿ ಭಾಗಿಯಾಗಲು ಪ್ರದೋಷ್‌ಗೆ ಅನುಮತಿ; ಕೋರ್ಟ್ ವಿಧಿಸಿದ ಷರತ್ತುಗಳೇನು?

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper