ಗದಗ ತಾಲೂಕಿನ ಹುಲಕೋಟಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಗೋದಾಮು ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಬಿತ್ತನೆ ಬೀಜ ಹಾಗೂ ಕೃಷಿ ಪರಿಕರಗಳನ್ನು ರೈತರಿಗೆ ವಿತರಿಸಿದರು.
Spread the love