ಬೆಂಗಳೂರು: ಐಟಿ ಎಂಪ್ಲಾಯ್ಸ್ 14 ಗಂಟೆ ಎಂದರೆ ಇದು ಯಾವುದೋ ಇಂಡಸ್ಟ್ರಿ ಕಡೆಯಿಂದ ಡಿಮ್ಯಾಂಡ್ ಬಂದಿದೆ. ಐಟಿ ಎಂಪ್ಲಾಯ್ಸ್ ಜೊತೆ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಈ ವಿಚಾರದಲ್ಲಿ ಕೆಲವರು ಪರ ಇದ್ದಾರೆ ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಏನು ಅನ್ನೋದು ತೀರ್ಮಾನ ಮಾಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
Advertisement
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಐಟಿ ಎಂಪ್ಲಾಯ್ಸ್ 14 ಗಂಟೆ ಎಂದರೆ ಇದು ಯಾವುದೋ ಇಂಡಸ್ಟ್ರಿ ಕಡೆಯಿಂದ ಡಿಮ್ಯಾಂಡ್ ಬಂದಿದೆ. ಐಟಿ ಎಂಪ್ಲಾಯ್ಸ್ ಜೊತೆ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.