ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಸನ್ಮಾನ

0
Spread the love

ಗದಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಗಳಾಗಿ ಆಗಮಿಸಿದ ಸಿ.ಎನ್. ಶ್ರೀಧರ್ ಅವರನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಗದಗ ಜಿಲ್ಲಾಧ್ಯಕ್ಷ ಬಸಲಿಂಗಪ್ಪ ಮುಂಡರಗಿ ಹಾಗೂ ಎಲ್ಲಾ ಪದಾಧಿಕಾರಿಗಳ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯರು, ಎಲ್ಲಾ ವೀರನಾರಿಯರು ಹಾಗೂ ಅರೆಸೇನಾಪಡೆಗಳ ಯೋಧರು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here