• About
  • Advertise
  • Privacy & Policy
  • Contact
Monday, October 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

Vijaya Sakshi by Vijaya Sakshi
October 26, 2026
in Karnataka News
0
ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!
0
SHARES
0
VIEWS
Share on FacebookShare on Twitter

ಮೈಸೂರು: ಮೈಸೂರು ದಸರಾ ಆಚರಣೆ ಹಾಗೂ ಅರಮನೆಯ ಸಂಪ್ರದಾಯಗಳ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ವ್ಯಕ್ತಪಡಿಸಿರುವ ಅಸಮಾಧಾನಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅರಮನೆ ಮಂಡಳಿ ಸರ್ಕಾರದ್ದು, ಅರಮನೆಯ ಜಾಗ ಸರ್ಕಾರದ್ದು, ಅರಮನೆಯೂ ಸರ್ಕಾರದ್ದು. ರಾಜಮನೆತನದವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ನೀಡಲಾಗಿದೆ ಅಷ್ಟೇ ಎಂದು ಹೇಳುವ ಮೂಲಕ ಹೊಸ ಚರ್ಚೆಗೆ ಕಾರಣವಾಗಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ದಸರಾ ಮಹೋತ್ಸವದ ಅವ್ಯವಸ್ಥೆಗಳ ಕುರಿತು ಪ್ರಮೋದಾದೇವಿ ಒಡೆಯರ್ ಮಾಧ್ಯಮಗಳಿಗೆ ಬರೆದಿರುವ ಪತ್ರದ ಬಗ್ಗೆ ಪ್ರತಿಕ್ರಿಯಿಸಿದರು. ದಸರಾ ಆಚರಣೆಯಲ್ಲಿ ಸಮಸ್ಯೆಗಳಿದ್ದರೆ ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದಿತ್ತು. ಆದರೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಸರಾ ಮಹೋತ್ಸವದಲ್ಲಿ ಬಳಸುವ ಚಿನ್ನದ ಅಂಬಾರಿಯನ್ನು ಸರ್ಕಾರ ಉಚಿತವಾಗಿ ಪಡೆಯುತ್ತಿಲ್ಲ. ಅಂಬಾರಿಯ ಬಳಕೆಗೂ ಸರ್ಕಾರ ಹಣ ಪಾವತಿಸುತ್ತಿದೆ. ರಾಜಮನೆತನದವರೊಂದಿಗೆ ಸರ್ಕಾರ ನಿರಂತರ ಸಂಪರ್ಕದಲ್ಲಿತ್ತು. ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಿತ್ತು. ಆದರೆ ಈ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರದೆ ಮಾಧ್ಯಮಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಲಾಗಿದೆ ಎಂದು ಯತೀಂದ್ರ ಹೇಳಿದರು.

ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿಲ್ಲ. ಅಗತ್ಯವಿದ್ದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳನ್ನು ಅವರ ಬಳಿಗೆ ಕಳುಹಿಸಿ ಚರ್ಚೆ ನಡೆಸಲಾಗುವುದು. ಅವರಿಗೆ ಯಾವ ವಿಚಾರದಲ್ಲಿ ಸಮಸ್ಯೆಯಾಗಿದೆ ಎಂಬುದನ್ನು ತಿಳಿದುಕೊಂಡು ಪರಿಹಾರ ಕಂಡುಕೊಳ್ಳಲು ಸರ್ಕಾರ ಸಿದ್ಧವಿದೆ. ಆದರೆ ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ದಸರಾ ಆಚರಣೆಯ ಅವಧಿಯ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಪ್ರಮೋದಾದೇವಿ ಒಡೆಯರ್ ಅವರು ಹೇಳಿದಂತೆ ಕೇವಲ ಏಳು ದಿನಗಳ ಕಾಲ ದಸರಾ ಆಚರಿಸಲು ಸಾಧ್ಯವಿಲ್ಲ ಎಂದರು. ಸರ್ಕಾರದ ವತಿಯಿಂದ ನಡೆಯುವ ದಸರಾ ಮಹೋತ್ಸವಕ್ಕೂ ತನ್ನದೇ ಆದ ಇತಿಹಾಸ ಹಾಗೂ ಪರಂಪರೆ ಇದೆ. ಹೀಗಾಗಿ ಸರ್ಕಾರ ನಡೆಸುವ ದಸರಾವನ್ನು ದಸರಾ ಅಲ್ಲ ಎಂದು ಹೇಳುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆಯ ಆಯ್ಕೆಯ ಕುರಿತು ಮಾತನಾಡಿದ ಅವರು, ಕಾನೂನಿನ ಪ್ರಕಾರ ಅಂಬಾರಿ ಹೊರುವ ಆನೆ ಯಾವುದು ಎಂಬ ಮಾಹಿತಿಯನ್ನು ರಾಜಮನೆತನದವರಿಗೆ ಮುಂಚಿತವಾಗಿ ತಿಳಿಸುವ ಅಗತ್ಯವಿಲ್ಲ ಎಂದು ಹೇಳಿದರು. ಈ ಬಾರಿ ಅಂಬಾರಿ ಹೊರುವ ಆನೆಯ ಆಯ್ಕೆಯಲ್ಲಿ ಕೊನೆಯ ಕ್ಷಣದವರೆಗೂ ಗೊಂದಲವಿತ್ತು. ಆರಂಭದಲ್ಲಿ ಮಹೇಂದ್ರ ಆನೆಯ ಹೆಸರು ಪ್ರಸ್ತಾಪವಾಗಿತ್ತು. ಬಳಿಕ ಧನಂಜಯ ಹಾಗೂ ಪ್ರಶಾಂತ ಆನೆಗಳ ಹೆಸರುಗಳು ಕೇಳಿಬಂದಿದ್ದವು. ಈ ಗೊಂದಲದಿಂದಾಗಿ ಅಂತಿಮ ಆಯ್ಕೆ ವಿಳಂಬವಾಯಿತು ಎಂದು ವಿವರಿಸಿದರು.

Tags: BreakingNewsGolden AmbariKarnatakaMysore Palace ControversyMysuru DasaraNewsHeadlinesPramoda Devi WadiyarVijayasakshivijayasakshinewsYathindra Siddaramaiah
Previous Post

ದಳಪತಿ ವಿಜಯ್ ಹಾದಿಯಲ್ಲೇ ತ್ರಿಷಾ ಹೆಜ್ಜೆ? ಕೊಯಮತ್ತೂರಿನಲ್ಲಿ ಭರ್ಜರಿ ಸ್ವಾಗತ, ರಾಜಕೀಯಕ್ಕೆ ಬರ್ತಾರಾ ಸೌತ್ ಬ್ಯೂಟಿ?

Next Post

ಧನ್ವೀರ್ ಗೆ ಝೈದ್ ಖಾನ್ ಅಭಿಮಾನಿಗಳಿಂದ ಬಿಗ್ ವಾರ್ನಿಂಗ್! ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಮುತ್ತಿಗೆ ಎಚ್ಚರಿಕೆ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಧನ್ವೀರ್ ಗೆ ಝೈದ್ ಖಾನ್ ಅಭಿಮಾನಿಗಳಿಂದ ಬಿಗ್ ವಾರ್ನಿಂಗ್! ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಮುತ್ತಿಗೆ ಎಚ್ಚರಿಕೆ

ಧನ್ವೀರ್ ಗೆ ಝೈದ್ ಖಾನ್ ಅಭಿಮಾನಿಗಳಿಂದ ಬಿಗ್ ವಾರ್ನಿಂಗ್! ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಮುತ್ತಿಗೆ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡದ ಭೇಟಿ! ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಸಮಾಲೋಚನೆ

ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡದ ಭೇಟಿ! ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಸಮಾಲೋಚನೆ

October 26, 2026
ಆಂಧ್ರ ಕರಾವಳಿಗೆ ಚಂಡಮಾರುತದ ಕಂಟಕ! ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಬಿರುಗಾಳಿ, ಅಕ್ಟೋಬರ್ 28ಕ್ಕೆ ಅಪ್ಪಳಿಸುವ ಸಾಧ್ಯತೆ

ಆಂಧ್ರ ಕರಾವಳಿಗೆ ಚಂಡಮಾರುತದ ಕಂಟಕ! ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಬಿರುಗಾಳಿ, ಅಕ್ಟೋಬರ್ 28ಕ್ಕೆ ಅಪ್ಪಳಿಸುವ ಸಾಧ್ಯತೆ

October 26, 2026
Gruha Jyothi: ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳೇ ಗಮನಿಸಿ: ಅಕ್ಟೋಬರ್ 31ರೊಳಗೆ ಈ ಕೆಲಸ ಮಾಡದಿದ್ದರೆ ಮತ್ತೆ ಅವಕಾಶವಿಲ್ಲ!

Gruha Jyothi: ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳೇ ಗಮನಿಸಿ: ಅಕ್ಟೋಬರ್ 31ರೊಳಗೆ ಈ ಕೆಲಸ ಮಾಡದಿದ್ದರೆ ಮತ್ತೆ ಅವಕಾಶವಿಲ್ಲ!

October 26, 2026
ಧನ್ವೀರ್ ಗೆ ಝೈದ್ ಖಾನ್ ಅಭಿಮಾನಿಗಳಿಂದ ಬಿಗ್ ವಾರ್ನಿಂಗ್! ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಮುತ್ತಿಗೆ ಎಚ್ಚರಿಕೆ

ಧನ್ವೀರ್ ಗೆ ಝೈದ್ ಖಾನ್ ಅಭಿಮಾನಿಗಳಿಂದ ಬಿಗ್ ವಾರ್ನಿಂಗ್! ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಮುತ್ತಿಗೆ ಎಚ್ಚರಿಕೆ

October 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡದ ಭೇಟಿ! ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಸಮಾಲೋಚನೆ

ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡದ ಭೇಟಿ! ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಸಮಾಲೋಚನೆ

October 26, 2026
ಆಂಧ್ರ ಕರಾವಳಿಗೆ ಚಂಡಮಾರುತದ ಕಂಟಕ! ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಬಿರುಗಾಳಿ, ಅಕ್ಟೋಬರ್ 28ಕ್ಕೆ ಅಪ್ಪಳಿಸುವ ಸಾಧ್ಯತೆ

ಆಂಧ್ರ ಕರಾವಳಿಗೆ ಚಂಡಮಾರುತದ ಕಂಟಕ! ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಬಿರುಗಾಳಿ, ಅಕ್ಟೋಬರ್ 28ಕ್ಕೆ ಅಪ್ಪಳಿಸುವ ಸಾಧ್ಯತೆ

October 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link