• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ: ನಟ ವಿಕ್ರಾಂತ್ ಮಾಸಿ

Vijaya Sakshi News Desk by Vijaya Sakshi News Desk
June 13, 2025
in Entertainment
ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ: ನಟ ವಿಕ್ರಾಂತ್ ಮಾಸಿ
0
SHARES
1
VIEWS
Share on Facebook

ನಿನ್ನೆ ಅಹಮದಾಬಾದ್‌ ನಲ್ಲಿ ನಡೆದ ಏರ್ ಇಂಡಿಯಾ ದುರಂತದಲ್ಲಿ ಹಲವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಮಾನದ ಕೋ-ಪೈಲೆಟ್ ಆಗಿದ್ದ ಮಂಗಳೂರು ಮೂಲದ ಕ್ಲೈವ್ ಕುಂದರ್ ಕೂಡ ಕೊನೆಯುಸಿರೆಳೆದಿದ್ದಾರೆ. ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದ ‘12th ಫೇಲ್’ ಚಿತ್ರದ ನಟ ವಿಕ್ರಾಂತ್‌ ಮಾಸಿ ಮೃತ ಕ್ಲೈವ್‌ ಕುಂದರ್‌ ತಮ್ಮ ಸಂಬಂಧಿ ಎಂದು ಹೇಳಿಕೊಂಡಿದ್ದರು. ಇದೀಗ ಉಲ್ಟ ಹೊಡೆದಿರುವ ವಿಕ್ರಾಂತ್‌ ಮೃತಪಟ್ಟ ಪೈಲಟ್‌ ನನ್ನ ಸಂಬಂಧಿ ಅಲ್ಲ ಎಂದಿದ್ದಾರೆ.

ಮಾಧ್ಯಮದವರೇ ತಪ್ಪಾಗಿ ಭಾವಿಸಿದ್ದಾರೆ ಎಂದು ವಿಕ್ರಾಂತ್‌ ಮಾಸಿ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿರುವ ವಿಕ್ರಾಂತ್‌, ‘ಕ್ಲೈವ್ ಕುಂದರ್ ಅವರು ನನ್ನ ಸಹೋದರ ಸಂಬಂಧಿ ಅಲ್ಲ. ಅವರು ನಮ್ಮ ಫ್ಯಾಮಿಲಿ ಫ್ರೆಂಡ್ ಅಷ್ಟೇ. ಈ ವಿಚಾರದಲ್ಲಿ ಹೆಚ್ಚಿನ ಊಹೆ ಬೇಡ. ಅವರ ಕುಟುಂಬ ನೆಮ್ಮದಿಯಿಂದ ಇರಲಿ’ ಎಂದಿದ್ದಾರೆ.

ನಿನ್ನೆ ಏರ್ ಇಂಡಿಯಾ ವಿಮಾನ ಅಹಮದಾಬಾದ್​ನಿಂದ ಲಂಡನ್​ಗೆ ಹೊರಟಿತ್ತು. ಈ ವಿಮಾನದಲ್ಲಿ 242 ಪ್ರಯಾಣಿಕರು ಇದ್ದರು. ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ಹಾಸ್ಟೆಲ್‌ ಗೆ ಅಪ್ಪಳಿಸಿದ್ದರು ವಿಮಾನದಲ್ಲಿದ್ದ 241 ಜನ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಓರ್ವ ಮಾತ್ರ ಪವಾಡ ಸದೃಶ ರೀತಿಯಲ್ಲಿ ಪರಾಗಿದ್ದಾರೆ.

Tags: BreakingNewsClive KunderKarnatakaVijayasakshivijayasakshinewsvikranth massy
ShareSendShare
Previous Post

ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ.!

Next Post

ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಸಾವಿಗೆ ಕಾರಣವಾಯ್ತು ಅದೊಂದು ಜೇನು ನೊಣ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಸಾವಿಗೆ ಕಾರಣವಾಯ್ತು ಅದೊಂದು ಜೇನು ನೊಣ!

ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಸಾವಿಗೆ ಕಾರಣವಾಯ್ತು ಅದೊಂದು ಜೇನು ನೊಣ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

November 3, 2026
ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬರಿಗೈಯಲ್ಲಿ ಬಂದಿಲ್ಲ, ₹2,328 ಕೋಟಿ ಅಭಿವೃದ್ಧಿ ಲಕ್ಷ್ಮಿ ತಂದಿದ್ದೇನೆ: ಹಿರಿಯೂರಿನಲ್ಲಿ ಸಿಎಂ ಡಿಕೆಶಿ ಘೋಷಣೆ

November 3, 2026
ರಾಜೀನಾಮೆ ಅಲ್ಲ.. ಸಂಪುಟದಿಂದಲೇ ಕೆ.ಎನ್. ರಾಜಣ್ಣ ವಜಾ..!

ಸ್ಟಿಂಗ್ ಆಪರೇಷನ್ʼಗೆ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಲಿದೆ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

November 3, 2026
ಪ್ರಜ್ವಲ್ ಮುಗಿಸಿ ಮಗನನ್ನ ಪ್ರತಿಷ್ಠಾಪಿಸಲು ಹೆಚ್‌ಡಿಕೆ ಯತ್ನಿಸುತ್ತಿದ್ದಾರೆ: ಬಾಲಕೃಷ್ಣ

ಪಕ್ಷದ ಅನ್ನ ತಿಂದು ದ್ರೋಹ ಬಗೆಯಬೇಡಿ, ತಾಕತ್ತಿದ್ದರೆ ರಾಜೀನಾಮೆ ನೀಡಿ ಹೋಗಿ: ರಾಜಣ್ಣ ಕುಟುಂಬಕ್ಕೆ ಸಚಿವ ಬಾಲಕೃಷ್ಣ ಸವಾಲು

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

ಟಿಪ್ಪರ್ ಲಾರಿ ಡಿಕ್ಕಿಗೆ ಮೂಡ್ಲಕಟ್ಟೆ ಕಾಲೇಜು ವಿದ್ಯಾರ್ಥಿ ಬಲಿ; ಮೂವರು ಆರೋಪಿಗಳ ಬಂಧನ

November 3, 2026
ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬರಿಗೈಯಲ್ಲಿ ಬಂದಿಲ್ಲ, ₹2,328 ಕೋಟಿ ಅಭಿವೃದ್ಧಿ ಲಕ್ಷ್ಮಿ ತಂದಿದ್ದೇನೆ: ಹಿರಿಯೂರಿನಲ್ಲಿ ಸಿಎಂ ಡಿಕೆಶಿ ಘೋಷಣೆ

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper