• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Dharwad

ಮನೆಗೆ ಕನ್ನ ಹಾಕಿದ್ದ ಕಳ್ಳನ ಕೈಗೆ ಕೋಳ ತೊಡಿಸಿದ ಪೊಲೀಸರು

Vijaya Sakshi News Desk by Vijaya Sakshi News Desk
November 27, 2023
in Dharwad
ಮನೆಗೆ ಕನ್ನ ಹಾಕಿದ್ದ ಕಳ್ಳನ ಕೈಗೆ ಕೋಳ ತೊಡಿಸಿದ ಪೊಲೀಸರು
0
SHARES
0
VIEWS
Share on Facebook

ಧಾರವಾಡ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆ ಮನೆಗೆ ಕನ್ನ ಹಾಕಿದ್ದ ಕಳ್ಳನನ್ನು ಬಂಧಿಸಿ ಆತನ ಕೈಗೆ ಕೋಳ ತೊಡಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 20 ರಂದು ಧಾರವಾಡದ ರಾಜೀವಗಾಂಧಿ ನಗರದಲ್ಲಿರುವ ಸಾವಿತ್ರಿ ಬಸವರಾಜ ಹಡಪದ ಎಂಬುವವರ ಮನೆಯ ಕೀಲಿ ಮುರಿದು ಒಳಗಡೆ ಹೋಗಿದ್ದ ಕಳ್ಳ, ಅಲ್ಮೆರಾದಲ್ಲಿದ್ದ 2,38,500 ರೂಪಾಯಿ ಮೌಲ್ಯದ 38 ಗ್ರಾಂ ತೂಕದ ಚಿನ್ನದ ಸಾಮಾನು,

220 ಗ್ರಾಂ ತೂಕದ ಬೆಳ್ಳಿಯ ಸಾಮಾನು ಹಾಗೂ 5300 ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಸಿಪಿ ಪ್ರಶಾಂತ ಸಿದ್ಧನಗೌಡರ, ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ಹಾಗೂ ತಂಡ ಕಳ್ಳನನ್ನು ಪತ್ತೆ ಮಾಡಿ ಕಳುವು ಮಾಡಿದ ಸಾಮಾನುಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದೆ.

Tags: kannadanewsKannadaNewsHeadlineskarnatkanewsVijayasakshi
ShareSendShare
Previous Post

ವಿಷ ಸೇವಿಸಿ ಗದಗನ ವಿವಾಹಿತ ಪ್ರೇಮಿಗಳು ಆತ್ಮಹತ್ಯೆ; ವಾಟರ್‌ಮ್ಯಾನ್ ಶಿವಯೋಗಿಸ್ವಾಮಿ, ಹನಮವ್ವ ಸುಸೈಡ್..!

Next Post

ತೆಲುಗು ಯುವನಟನ ಸಿನಿಮಾಗೆ ಕಿಚ್ಚ ಸಾಥ್…ಹರೋಮ್ ಹರ ಸಿನಿಮಾದ ಕನ್ನಡ ಟೀಸರ್ ರಿಲೀಸ್ ಮಾಡಿದ ಸುದೀಪ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ತೆಲುಗು ಯುವನಟನ ಸಿನಿಮಾಗೆ ಕಿಚ್ಚ ಸಾಥ್…ಹರೋಮ್ ಹರ ಸಿನಿಮಾದ ಕನ್ನಡ ಟೀಸರ್ ರಿಲೀಸ್ ಮಾಡಿದ ಸುದೀಪ್

ತೆಲುಗು ಯುವನಟನ ಸಿನಿಮಾಗೆ ಕಿಚ್ಚ ಸಾಥ್...ಹರೋಮ್ ಹರ ಸಿನಿಮಾದ ಕನ್ನಡ ಟೀಸರ್ ರಿಲೀಸ್ ಮಾಡಿದ ಸುದೀಪ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮಾವನ ಮಗನ ಮದುವೆ ಫಿಕ್ಸ್… ಚಾಲಕನ ಜೊತೆ ಓಡಿ ಹೋದ ಶ್ರೀಮಂತ ಕುಟುಂಬದ ಮಗಳು

ವಿಚ್ಛೇದಿತ ಪತ್ನಿ ಮರುಮದುವೆಯಾದರೆ ಮೊದಲ ಪತಿಯಿಂದ ಜೀವನಾಂಶ ಸಿಗುತ್ತಾ? ಕಾನೂನು ಏನು ಹೇಳುತ್ತೆ?

November 4, 2026
ಭಾರತ-ಪಾಕ್ ಗಡಿ ಸಮೀಪ ರೈಲ್ವೆ ಹಳಿಯಲ್ಲಿ ಭಾರೀ ಸ್ಫೋಟ; ತಪ್ಪಿದ ಭೀಕರ ರೈಲು ದುರಂತ!

ಭಾರತ-ಪಾಕ್ ಗಡಿ ಸಮೀಪ ರೈಲ್ವೆ ಹಳಿಯಲ್ಲಿ ಭಾರೀ ಸ್ಫೋಟ; ತಪ್ಪಿದ ಭೀಕರ ರೈಲು ದುರಂತ!

November 4, 2026
ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

ಜೈಲುಗಳಲ್ಲಿ ಜಾತಿ ತಾರತಮ್ಯ: 23 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಕೊನೆಯ ಎಚ್ಚರಿಕೆ!

November 4, 2026
ದೀಪಾವಳಿ ಪಟಾಕಿ ಸಿಡಿಸುವ ಮುನ್ನ ಎಚ್ಚರ! ಕಣ್ಣಿನ ಗಾಯಾಳುಗಳಿಗೆ ಮಿಂಟೋ ಆಸ್ಪತ್ರೆಯಲ್ಲಿ 24 ಗಂಟೆ ಚಿಕಿತ್ಸೆ

ದೀಪಾವಳಿ ಪಟಾಕಿ ಸಿಡಿಸುವ ಮುನ್ನ ಎಚ್ಚರ! ಕಣ್ಣಿನ ಗಾಯಾಳುಗಳಿಗೆ ಮಿಂಟೋ ಆಸ್ಪತ್ರೆಯಲ್ಲಿ 24 ಗಂಟೆ ಚಿಕಿತ್ಸೆ

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮಾವನ ಮಗನ ಮದುವೆ ಫಿಕ್ಸ್… ಚಾಲಕನ ಜೊತೆ ಓಡಿ ಹೋದ ಶ್ರೀಮಂತ ಕುಟುಂಬದ ಮಗಳು

ವಿಚ್ಛೇದಿತ ಪತ್ನಿ ಮರುಮದುವೆಯಾದರೆ ಮೊದಲ ಪತಿಯಿಂದ ಜೀವನಾಂಶ ಸಿಗುತ್ತಾ? ಕಾನೂನು ಏನು ಹೇಳುತ್ತೆ?

November 4, 2026
ಭಾರತ-ಪಾಕ್ ಗಡಿ ಸಮೀಪ ರೈಲ್ವೆ ಹಳಿಯಲ್ಲಿ ಭಾರೀ ಸ್ಫೋಟ; ತಪ್ಪಿದ ಭೀಕರ ರೈಲು ದುರಂತ!

ಭಾರತ-ಪಾಕ್ ಗಡಿ ಸಮೀಪ ರೈಲ್ವೆ ಹಳಿಯಲ್ಲಿ ಭಾರೀ ಸ್ಫೋಟ; ತಪ್ಪಿದ ಭೀಕರ ರೈಲು ದುರಂತ!

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper