• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಎಲ್ಲಾ ಸೇವೆಗಿಂತ ಶಿಕ್ಷಕರ ಸೇವೆ ಮಿಗಿಲು: ಪ್ರೊ. ಎಸ್.ವಿ.ಸಂಕನೂರ

Vijaya Sakshi News Desk by Vijaya Sakshi News Desk
September 14, 2026
in Gadag News
ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆಗ್ರಹ
0
SHARES
4
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಸಮಾಜದ ಆಸ್ತಿ. ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳಾಗಿದ್ದು, ಶಿಕ್ಷಣ ನೀಡಿ ಸಮಾಜ ನಿರ್ಮಾಣ ಮಾಡುವ ಶಿಕ್ಷಕರ ಸೇವೆ ಎಲ್ಲ ಸೇವೆಗಿಂತಲೂ ಮಿಗಿಲಾದದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ.ಸಂಕನೂರ ಹೇಳಿದರು.

ಹೊಳೆಆಲೂರಿನ ಎಸ್.ಎಸ್.ಆಡಿನ ಜನಸೇವಾ ಸಂಸ್ಥೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮದಿನದ ಅಂಗವಾಗಿ ಜೆ.ಟಿ. ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ, ‘ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ’ ಪ್ರದಾನ, ನಿವೃತ್ತ ಹಾಗೂ ಸಾಧಕ ಶಿಕ್ಷಕರ ಸನ್ಮಾನ, ‘ವಸುಂಧರೆ’ ಕವನ ಸಂಕಲನ ಬಿಡುಗಡೆ ಮತ್ತು ಕಲಾ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಸಮಸ್ಯೆ ಹಾಗೂ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ನೀಡಿದ್ದು, ಮುಂದೆಯೂ ಶಿಕ್ಷಕರ ಸೇವೆಗೆ ಬದ್ಧನಾಗಿರುವುದಾಗಿ ತಿಳಿಸಿದರು. ಶಿಕ್ಷಕರನ್ನು ಗೌರವಿಸುವುದರೊಂದಿಗೆ ಪ್ರತಿಭಾವಂತರನ್ನು ಪ್ರೋತ್ಸಾಹಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಆಡಿನ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ಶಿಕ್ಷಣದಿಂದ ಸಮಾಜ ಪರಿವರ್ತನೆಯತ್ತ ಸಾಗುತ್ತಿದೆ. ಅಂತಹ ಶಿಕ್ಷಣ ನೀಡಿದ ಶಿಕ್ಷಕರನ್ನು ಸ್ಮರಿಸುವುದು ಕೃತಜ್ಞತೆಯ ಸಂಕೇತ. ಡಾ.ರಾಧಾಕೃಷ್ಣನ್ ಅವರಂತೆ ಸಾವಿತ್ರಿಬಾಯಿ ಫುಲೆ ಅವರನ್ನೂ ಸ್ಮರಿಸುವ ಕಾರ್ಯವಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

‘ವಸುಂಧರೆ’ ಕವನ ಸಂಕಲನ ಬಿಡುಗಡೆಗೊಳಿಸಿದ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಎಸ್.ಎನ್.ಬಳ್ಳಾರಿ, ಶಿಕ್ಷಣದ ಜತೆಗೆ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸಾಮಾಜಿಕ ಸೇವೆಗೆ ವೇದಿಕೆ ಕಲ್ಪಿಸುತ್ತಿರುವ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಜೆ.ಟಿ. ವಿದ್ಯಾಪೀಠದ ಆಡಳಿತಾಧಿಕಾರಿ ಶಿವಾನಂದ ಎಸ್.ಪಟ್ಟಣಶೆಟ್ಟಿ ಮಾತನಾಡಿ, ಶಿಕ್ಷಕರನ್ನು ಗೌರವಿಸುವುದು ಜ್ಞಾನವನ್ನು ಗೌರವಿಸಿದಂತೆ ಎಂದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ನಂದಾ ಹಣಬರಟ್ಟಿ ತಮ್ಮ ಬಾಲ್ಯದ ಗುರುಗಳನ್ನು ಸ್ಮರಿಸಿದರು.

ಸಂಸ್ಥೆಯ ಅಧ್ಯಕ್ಷೆ ಶೋಭಾ ಎಸ್.ಆಡಿನ ಅಧ್ಯಕ್ಷತೆ ವಹಿಸಿ, ಶಿಕ್ಷಕರು ಮಕ್ಕಳ ಬದುಕು ರೂಪಿಸುವ ಶಿಲ್ಪಿಗಳು. ನಿವೃತ್ತ ಶಿಕ್ಷಕರು ಬಿತ್ತಿದ ಜ್ಞಾನದ ಬೀಜಗಳು ತಲೆಮಾರುಗಳವರೆಗೆ ಫಲ ನೀಡುತ್ತವೆ ಎಂದರು.

ಸಮಾರಂಭದಲ್ಲಿ ‘ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ–೨೦೨೬’ ಪ್ರದಾನ ಮಾಡಿ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಶಸ್ತಿ ಪುರಸ್ಕೃತರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಚನಗೀತೆ, ಸಂಗೀತ, ಚಿತ್ರಕಲೆ ಹಾಗೂ ಗಾಂಧಾರಿ ವಿದ್ಯಾ ಪ್ರದರ್ಶನಗಳು ಗಮನ ಸೆಳೆದವು.

ಬಸವರಾಜ ಎಂ.ಕಡೆಮನಿ, ವಿವೇಕಾನಂದಗೌಡ ಪಾಟೀಲ, ಡಿ.ಎಸ್.ತಳವಾರ, ಎಸ್.ಕೆ.ಆಡಿನ, ಪಾಂಡುರಂಗ ಪತ್ತಾರ ಸೇರಿದಂತೆ ಗಣ್ಯರು, ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags: BreakingNewsgadagnewsKarnatakaVijayasakshivijayasakshinews
ShareSendShare
Previous Post

ಆದರ್ಶ ಮೌಲ್ಯಗಳಿಗೆ ರೈತರೇ ಪ್ರತಿರೂಪ: ಅನಿಲ ಮೆಣಸಿನಕಾಯಿ

Next Post

ಜೀರೋ ಬಿಲ್ ಬರ್ತಿದ್ದ ಮನೆಗಳಿಗೆ ದಿಢೀರ್ ₹5,000 ಕರೆಂಟ್ ಬಿಲ್! ಬೆಸ್ಕಾಂ ವಿರುದ್ಧ ಭುಗಿಲೆದ್ದ ಜನಾಕ್ರೋಶ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜೀರೋ ಬಿಲ್ ಬರ್ತಿದ್ದ ಮನೆಗಳಿಗೆ ದಿಢೀರ್ ₹5,000 ಕರೆಂಟ್ ಬಿಲ್! ಬೆಸ್ಕಾಂ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಜೀರೋ ಬಿಲ್ ಬರ್ತಿದ್ದ ಮನೆಗಳಿಗೆ ದಿಢೀರ್ ₹5,000 ಕರೆಂಟ್ ಬಿಲ್! ಬೆಸ್ಕಾಂ ವಿರುದ್ಧ ಭುಗಿಲೆದ್ದ ಜನಾಕ್ರೋಶ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ದಿನದಲ್ಲಿ 10 ಗ್ರಾಂಗೆ 490 ರೂ. ಹೆಚ್ಚಳ; ಇಂದಿನ ಬೆಲೆ ಎಷ್ಟಾಗಿದೆ?

November 2, 2026
ಗೋಕರ್ಣ ಬೀಚ್‌ʼನಲ್ಲಿ ಭೀಕರ ದುರಂತ; ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಐಟಿ ಕಂಪನಿಯ ಮೂವರು ಉದ್ಯೋಗಿಗಳು ಸಾವು!

ಗೋಕರ್ಣ ಬೀಚ್‌ʼನಲ್ಲಿ ಭೀಕರ ದುರಂತ; ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಐಟಿ ಕಂಪನಿಯ ಮೂವರು ಉದ್ಯೋಗಿಗಳು ಸಾವು!

November 2, 2026
ಸೌಜನ್ಯ ಪ್ರಕರಣ ಮರುತನಿಖೆ ಚುರುಕು: ಪೋಷಕರಿಗೆ SIT ಬುಲಾವ್, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ!

ಸೌಜನ್ಯ ಪ್ರಕರಣ ಮರುತನಿಖೆ ಚುರುಕು: ಪೋಷಕರಿಗೆ SIT ಬುಲಾವ್, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ!

November 2, 2026
Kangana Ranaut: ಮತ್ತೆ ಹಾರರ್ ಸಿನಿಮಾದಲ್ಲಿ ಕಂಗನಾ ರಣೌತ್! ರಾಣಾ ದಗ್ಗುಬಾಟಿ ನಿರ್ಮಾಣದ ‘ಸ್ಕೇರಿ ಪಿಕ್ಚರ್’ ಘೋಷಣೆ

Kangana Ranaut: ಮತ್ತೆ ಹಾರರ್ ಸಿನಿಮಾದಲ್ಲಿ ಕಂಗನಾ ರಣೌತ್! ರಾಣಾ ದಗ್ಗುಬಾಟಿ ನಿರ್ಮಾಣದ ‘ಸ್ಕೇರಿ ಪಿಕ್ಚರ್’ ಘೋಷಣೆ

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಏರಿಕೆ! ಒಂದೇ ದಿನದಲ್ಲಿ 10 ಗ್ರಾಂಗೆ 490 ರೂ. ಹೆಚ್ಚಳ; ಇಂದಿನ ಬೆಲೆ ಎಷ್ಟಾಗಿದೆ?

November 2, 2026
ಗೋಕರ್ಣ ಬೀಚ್‌ʼನಲ್ಲಿ ಭೀಕರ ದುರಂತ; ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಐಟಿ ಕಂಪನಿಯ ಮೂವರು ಉದ್ಯೋಗಿಗಳು ಸಾವು!

ಗೋಕರ್ಣ ಬೀಚ್‌ʼನಲ್ಲಿ ಭೀಕರ ದುರಂತ; ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಐಟಿ ಕಂಪನಿಯ ಮೂವರು ಉದ್ಯೋಗಿಗಳು ಸಾವು!

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper