• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಶರಣಾಗತರಾಗಿರುವ ಆರು ಜನರು ಕೊನೆಯ ನಕ್ಸಲರು: ಸಚಿವ ಡಾ. ಜಿ.ಪರಮೇಶ್ವರ್

Vijaya Sakshi News Desk by Vijaya Sakshi News Desk
January 10, 2025
in Karnataka News
ಶರಣಾಗತರಾಗಿರುವ ಆರು ಜನರು ಕೊನೆಯ ನಕ್ಸಲರು: ಸಚಿವ ಡಾ. ಜಿ.ಪರಮೇಶ್ವರ್
0
SHARES
0
VIEWS
Share on Facebook

ಬೆಂಗಳೂರು, ಜನವರಿ 10:- ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರಿಗೆ ಪರಿಹಾರ‌ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ತಾಸ್ತ್ರ ಹುಡುಕುವುದರಲ್ಲಿ ಸರ್ಕಾರ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪದ ಕುರಿತು‌ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,

ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ನೆರವು ಪಡೆದು ಹುಡುಕುತ್ತಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ‌ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರ್ಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ? ಎಂದು ತಿರುಗೇಟು ನೀಡಿದರು.

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದರೆ ಎಂದು ಹೇಳಿದರು.

ಎನ್‌ಕೌಂಟರ್‌ನಲ್ಲಿ‌ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು.

ಶಾಸಕಾಂಗ ಪಕ್ಷದ ಕಾರ್ಯಸೂಚಿ ಏನೆಂಬುದು ಗೊತ್ತಿಲ್ಲ. ಶಾಸಕಾಂಗ ಪಕ್ಷದಿಂದ ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬಜೆಟ್ ಅಧಿವೇಶನ ಸಮೀಪಿಸುತ್ತಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ಹಾಗೂ ಜಾತಿಗಣತಿ ವರದಿ ಜಾರಿಗೆ ತರುವ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.

Tags: #parameshwar6 NaxalsBreakingNewsKarnatakaVijayasakshivijayasakshinews
ShareSendShare
Previous Post

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ: ಡಿ.ಕೆ. ಶಿವಕುಮಾರ್

Next Post

ಫಿನಾಲೆಗೆ ತೀವ್ರ ಪೈಪೋಟಿ: ಟಾಸ್ಕ್ʼನಲ್ಲಿ ಮೋಕ್ಷಿತಾ ಎದುರು ಸೋತ ಮಂಜು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಫಿನಾಲೆಗೆ ತೀವ್ರ ಪೈಪೋಟಿ: ಟಾಸ್ಕ್ʼನಲ್ಲಿ ಮೋಕ್ಷಿತಾ ಎದುರು ಸೋತ ಮಂಜು!

ಫಿನಾಲೆಗೆ ತೀವ್ರ ಪೈಪೋಟಿ: ಟಾಸ್ಕ್ʼನಲ್ಲಿ ಮೋಕ್ಷಿತಾ ಎದುರು ಸೋತ ಮಂಜು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದರ್ಶನ್ ಪತ್ನಿ ವಿಜಯಲಕ್ಷ್ಮಿ–ಧನ್ವೀರ್ ಪೋಸ್ಟ್ ವಾರ್! ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ಕಿರಿಕ್

ನಟ ಧನ್ವೀರ್ʼಗೆ ಸಂಕಷ್ಟದ ಮೇಲೆ ಸಂಕಷ್ಟ: ನವೆಂಬರ್ 12ರಂದು ವಿಚಾರಣೆಗೆ ಹಾಜರಾಗಲು ಪೊಲೀಸರ 2ನೇ ನೋಟಿಸ್

November 5, 2026
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

KRS ಜಲಾಶಯದ ನೀರಿನ ಮಟ್ಟ 99 ಅಡಿಗೆ ಕುಸಿತ; ಬೇಸಿಗೆಗೂ ಮುನ್ನವೇ ಜಲಕ್ಷಾಮದ ಆತಂಕ!

November 5, 2026
ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು; ಕರ್ನಾಟಕದ ವಿರುದ್ಧ ತುರ್ತು ಅರ್ಜಿ!

November 5, 2026
ದೀಪಾವಳಿ ಹೊತ್ತಲ್ಲೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್: ₹2,500 ಇದ್ದ ಬರ ಪರಿಹಾರ ₹5,000ಕ್ಕೆ ಏರಿಕೆ

ದೀಪಾವಳಿ ಹೊತ್ತಲ್ಲೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್: ₹2,500 ಇದ್ದ ಬರ ಪರಿಹಾರ ₹5,000ಕ್ಕೆ ಏರಿಕೆ

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದರ್ಶನ್ ಪತ್ನಿ ವಿಜಯಲಕ್ಷ್ಮಿ–ಧನ್ವೀರ್ ಪೋಸ್ಟ್ ವಾರ್! ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ಕಿರಿಕ್

ನಟ ಧನ್ವೀರ್ʼಗೆ ಸಂಕಷ್ಟದ ಮೇಲೆ ಸಂಕಷ್ಟ: ನವೆಂಬರ್ 12ರಂದು ವಿಚಾರಣೆಗೆ ಹಾಜರಾಗಲು ಪೊಲೀಸರ 2ನೇ ನೋಟಿಸ್

November 5, 2026
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

KRS ಜಲಾಶಯದ ನೀರಿನ ಮಟ್ಟ 99 ಅಡಿಗೆ ಕುಸಿತ; ಬೇಸಿಗೆಗೂ ಮುನ್ನವೇ ಜಲಕ್ಷಾಮದ ಆತಂಕ!

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper