• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Tumakuru

‘ಅಹಿಂದ ಧ್ವನಿ ಮೌನವಾಗಿದೆ’: ವೆಂಕಟರಮಣಪ್ಪ ಸಾವಿಗೆ ಸಿದ್ದರಾಮಯ್ಯ ಕಂಬನಿ

Vijaya Sakshi News Desk by Vijaya Sakshi News Desk
May 30, 2026
in Tumakuru
‘ಅಹಿಂದ ಧ್ವನಿ ಮೌನವಾಗಿದೆ’: ವೆಂಕಟರಮಣಪ್ಪ ಸಾವಿಗೆ ಸಿದ್ದರಾಮಯ್ಯ ಕಂಬನಿ
0
SHARES
1
VIEWS
Share on Facebook

ತುಮಕೂರು: ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಪಾವಗಡದ ಹಿರಿಯ ಕಾಂಗ್ರೆಸ್ ನಾಯಕ ವೆಂಕಟರಮಣಪ್ಪ ಅವರ ನಿಧನಕ್ಕೆ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದರು. “ಅವರು ಕೇವಲ ರಾಜಕಾರಣಿ ಅಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು” ಎಂದು ಸ್ಮರಿಸಿದರು.

ಪಾವಗಡದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ವೆಂಕಟರಮಣಪ್ಪ ಅವರಿಗೆ ನನ್ನ ಮೇಲೆ ಅಪಾರ ಪ್ರೀತಿ ಮತ್ತು ಅಭಿಮಾನ ಇತ್ತು. ಅವರ ಅಗಲಿಕೆ ವೈಯಕ್ತಿಕವಾಗಿಯೂ ನನಗೆ ದೊಡ್ಡ ನಷ್ಟ. ಅವರು ಯಾವಾಗಲೂ ಅಹಿಂದ ವರ್ಗಗಳ ಪರವಾಗಿ ನಿಂತವರು. ಕೆಳಸಮುದಾಯಗಳ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ರೈತರ ಹಿತಾಸಕ್ತಿಗಾಗಿ ನಿರಂತರ ಹೋರಾಟ ನಡೆಸಿದವರು” ಎಂದು ಹೇಳಿದರು.

“ಇನ್ನೂ ಕನಿಷ್ಠ ಹತ್ತು ವರ್ಷ ರಾಜಕೀಯ ಮತ್ತು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯರಾಗಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ವಿಧಿಯಾಟವೇ ಬೇರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ಕಳೆದ ಚುನಾವಣೆಯಲ್ಲಿ ತಮ್ಮ ಮಗನನ್ನು ರಾಜಕೀಯಕ್ಕೆ ಕರೆತಂದು ಗೆಲ್ಲಿಸಿದ್ದರು. ತಂದೆಯ ಆದರ್ಶಗಳನ್ನು ಮಗ ಮುಂದುವರಿಸುತ್ತಾನೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದರು.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರು ಈ ದುಃಖವನ್ನು ಭರಿಸುವ ಶಕ್ತಿ ಹೊಂದಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದರು.

Tags: BreakingNewsgadagnewsKarnatakaVijayasakshivijayasakshinews
ShareSendShare
Previous Post

ಹಾಸನ ಸೈಟ್ ವಿವಾದ: ಎಸ್‌ಪಿಗಾಗಿ ಒಂದು ಗಂಟೆ ಕಾದು ವಾಪಸ್ ಆದ ಯಶ್ ತಾಯಿ

Next Post

IPL 2026 Final: ಫೈನಲ್‌ ಗೆದ್ದರೂ ಸಂಭ್ರಮಿಸುವಂತಿಲ್ಲ: ಸಂಭ್ರಮಾಚರಣೆಗೆ ಖಡಕ್ ರೂಲ್ಸ್ ಜಾರಿ ಮಾಡಿದ ಪೊಲೀಸರು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
IPL 2026 Final: ಫೈನಲ್‌ ಗೆದ್ದರೂ ಸಂಭ್ರಮಿಸುವಂತಿಲ್ಲ: ಸಂಭ್ರಮಾಚರಣೆಗೆ ಖಡಕ್ ರೂಲ್ಸ್ ಜಾರಿ ಮಾಡಿದ ಪೊಲೀಸರು

IPL 2026 Final: ಫೈನಲ್‌ ಗೆದ್ದರೂ ಸಂಭ್ರಮಿಸುವಂತಿಲ್ಲ: ಸಂಭ್ರಮಾಚರಣೆಗೆ ಖಡಕ್ ರೂಲ್ಸ್ ಜಾರಿ ಮಾಡಿದ ಪೊಲೀಸರು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಇಂದಿನಿಂದ ಗ್ಯಾಸ್ ಬುಕ್ಕಿಂಗ್ ಹೊಸ ನಿಯಮ ಜಾರಿ: ಗಡುವಿಗೂ ಮೊದಲು ಬುಕ್ ಮಾಡಿದರೆ ಅಕೌಂಟ್ ಬ್ಲಾಕ್!

LPG Price Hike: ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ! ಇಂದಿನಿಂದ ಹೊಸ ದರ ಜಾರಿ

November 1, 2026
ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ: ಸಿಎಂ ಯೋಗಿ ಆದಿತ್ಯನಾಥ್‌

ಯುಪಿಯಲ್ಲಿ ಒಂದು ಕೋಟಿಗೂ ಅಧಿಕ ಹಿಂದೂ ಮತದಾರರ ಹೆಸರು ನಾಪತ್ತೆ? ಯೋಗಿ ಆದಿತ್ಯನಾಥ್ ಕಳವಳ

November 1, 2026
BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

November 1, 2026
ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಇಂದಿನಿಂದ ಗ್ಯಾಸ್ ಬುಕ್ಕಿಂಗ್ ಹೊಸ ನಿಯಮ ಜಾರಿ: ಗಡುವಿಗೂ ಮೊದಲು ಬುಕ್ ಮಾಡಿದರೆ ಅಕೌಂಟ್ ಬ್ಲಾಕ್!

LPG Price Hike: ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ! ಇಂದಿನಿಂದ ಹೊಸ ದರ ಜಾರಿ

November 1, 2026
ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ: ಸಿಎಂ ಯೋಗಿ ಆದಿತ್ಯನಾಥ್‌

ಯುಪಿಯಲ್ಲಿ ಒಂದು ಕೋಟಿಗೂ ಅಧಿಕ ಹಿಂದೂ ಮತದಾರರ ಹೆಸರು ನಾಪತ್ತೆ? ಯೋಗಿ ಆದಿತ್ಯನಾಥ್ ಕಳವಳ

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper