• About
  • Advertise
  • Privacy & Policy
  • Contact
Saturday, October 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Vijaya Sakshi by Vijaya Sakshi
August 11, 2025
in Karnataka News
0
ಅಸೂಯೆಗೆ ಮದ್ದಿಲ್ಲ, ಪಾಪ ಕುಮಾರಸ್ವಾಮಿಗೆ ತಡೆದುಕೊಳ್ಳಲು ಆಗ್ತಿಲ್ಲ; ಡಿಕೆ ಶಿವಕುಮಾರ್​
0
SHARES
0
VIEWS
Share on FacebookShare on Twitter

ಬೆಂಗಳೂರು:”ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು.ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

“ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ” ಎಂದರು.

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ

“ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ‌ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ” ಎಂದರು.

“ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ‌ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ” ಎಂದು ಹೇಳಿದರು.

ನೋಟಿಸ್ ನೀಡಲು ಅವರು ಯಾರು

ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ‌. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ” ಎಂದು ಖಡಕ್ಕಾಗಿ ಉತ್ತರಿಸಿದರು.

Tags: BreakingNewsdkshivakumarKannadaLatestNewsKarnatakaPM ModiVijayasakshivijayasakshinews
Previous Post

ಕಳ್ಳರ ಕೈಚಳಕ: BJP ನಾಯಕನ ಹೆಂಡತಿಯ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತೊಯ್ದ ಖದೀಮರು!

Next Post

ಸಂಸದ ಹೆಸರು ಬರೆದಿಟ್ಟು ಆತ್ಮಹತ್ಯೆ ಕೇಸ್: ಸುಧಾಕರ್, ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ FIR

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಂಸದ ಹೆಸರು ಬರೆದಿಟ್ಟು ಆತ್ಮಹತ್ಯೆ ಕೇಸ್: ಸುಧಾಕರ್, ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ FIR

ಸಂಸದ ಹೆಸರು ಬರೆದಿಟ್ಟು ಆತ್ಮಹತ್ಯೆ ಕೇಸ್: ಸುಧಾಕರ್, ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ FIR

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಕೊನೆ ಕ್ಷಣದಲ್ಲಿ ಬದಲಾವಣೆ ಸಾಧ್ಯ: ದಾವಣಗೆರೆ ದಕ್ಷಿಣ ಟಿಕೆಟ್ ವಿವಾದಕ್ಕೆ ಯತ್ನಾಳ್‌ ಹೊಸ ಬಾಂಬ್‌

ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ಸ್ಟಿಂಗ್ ವಿಡಿಯೋಗಳು ಹೊರಬರಬೇಕಿದೆ: ಯತ್ನಾಳ್ ಗಂಭೀರ ಆರೋಪ

October 24, 2026
ಸಿಎಂ ಸಿದ್ದರಾಮಯ್ಯ ನಿದ್ರಾದೇವಿಯ ವಶದಲ್ಲಿದ್ದಾರೆ: ಆರ್ ಅಶೋಕ್ ವ್ಯಂಗ್ಯ!

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್ ನಲ್ಲಿ ₹133 ಕೋಟಿ ಅಕ್ರಮದ ಆರೋಪ! ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

40 ದಿನಗಳ ನಿಗೂಢ ನಾಪತ್ತೆಗೆ ತೆರೆ: ಮುಂಬೈ ರೈಲು ನಿಲ್ದಾಣದಲ್ಲಿ ಎಇಇ ಫರ್ವೇಜ್ ಪತ್ತೆ, ಕುಟುಂಬಕ್ಕೆ ಹಸ್ತಾಂತರ

October 24, 2026

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link