ಮೈಸೂರು: ಮುಖ್ಯಮಂತ್ರಿ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದಿದ್ದಾರೆ.
Advertisement
ಸಿದ್ದರಾಮಯ್ಯ ಸಿಎಂ ಆಗಿಯೇ ಮುಂದುವರಿಯುತ್ತಾರೆ. 5 ವರ್ಷ ಕೂಡ ಅವರೇ ಸಿಎಂ ಎಂದ್ರು. ಅಲ್ಲದೇ ಈ ಬಗ್ಗೆ ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ನಿನ್ನೆ ಕೂಡ ಈ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.