ಬೆಂಗಳೂರು:- ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕೋರಮಂಗಲ, ಎನ್‌ಜಿವಿ ಆವರಣ, ಕಪಿಲ ಬ್ಲಾಕ್, 4,5,6 ಹಾಗೂ 8ನೇ ಬ್ಲಾಕ್ ಕೋರಮಂಗಲ, 1ನೇ ಬ್ಲಾಕ್ ಜಕ್ಕಸಂದ್ರ ಎಕ್ಸ್ಟೆನ್ಷನ್, ರಾಜೇಂದ್ರನಗರ, ಡಾ. ಅಂಬೇಡ್ಕರ್ ನಗರ, ಕೋರಮಂಗಲ ವಿಲೇಜ್, ಭಾಗಶಃ ಎಸ್.ಟಿ.ಬೆಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯ ರಸ್ತೆ ಯಶವಂತಪುರ,
ಹೆಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮರ‍್ತಿ ರೆಡ್ಡಿ ಕಾಲೋನಿ, ಕೆಎನ್ ವಿಸ್ತರಣೆ, ಮತ್ತಿಕೆರೆ, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಹೆಚ್ಎಂಟಿ ಮುಖ್ಯ ರಸ್ತೆ, ಎಂಆರ್‌ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೆಪಿ ಪಾರ್ಕ್, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಹೆಚ್ಎಂಟಿ ಲೇಔಟ್, ಮತ್ತಿಕೆರೆ. ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್,
ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರೂ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟ್ರಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಂ.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮುಖ್ಯ ರಸ್ತೆಯಲ್ಲಿ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.



